ಅಮಿತ್‌ ಶಾ ನೇತೃತ್ವದಲ್ಲಿ ಮಂಗಳೂರಿನಲ್ಲಿ ನಡೆಯಬೇಕಾಗಿದ್ದ ಸಮಾವೇಶ ಹುಬ್ಬಳ್ಳಿಗೆ ಸ್ಥಳಾಂತರ

ಸಿಎಎ ಪರ ಮಂಗಳೂರಿನಲ್ಲಿ ರ್ಯಾಲಿಯಲ್ಲಿ ಮಾತನಾಡಬೇಕಿದ್ದ ಬಿಜೆಪಿ ಅಧ್ಯಕ್ಷ ಮತ್ತು ಕೇಂದ್ರ ಗೃಹ ಖಾತೆ ಸಚಿವ ಅಮಿತ್‌ ಶಾ ಅವರು ಮಂಗಳೂರಿನ ಬದಲಾಗಿ ಹುಬ್ಬಳ್ಳಿಯಲ್ಲಿ ರ್ಯಾಲಿಯನ್ನುದೇಶಿಸಿ ಮಾತನಾಡಲಿದ್ದಾರೆ.

ವಿರೋಧ ಪಕ್ಷ ಕಾಂಗ್ರೆಸ್‌ ಮುಖಂಡರು ಮತ್ತು ಪ್ರಗತಿಪರ ಚಿಂತಕರ ಆಕ್ಷೇಪಣೆಯ ಹಿನ್ನಲೆಯಲ್ಲಿ ಜನವರಿ 19 ರಂದು ಪ್ರಸ್ತಾಪಿಸಲಾಗಿದ್ದ ರ್ಯಾಲಿಯನ್ನು ಸ್ಥಳಾಂತರಗೊಳಿಸಲಾಗಿದೆ ಎಂದು ತಿಳಿದುಬಂದಿದೆ. 

ಹೀಗಾಗಿ ಜನವರಿ 18 ರಂದು ಹುಬ್ಬಳ್ಳಿಯಲ್ಲಿ ನಡೆಯುವ ರ್ಯಾಲಿಯಲ್ಲಿ ಉದ್ದೇಶಿಸಿ ಮಾತನಾಡುವ ಬಗ್ಗೆ ಶಾ ಪ್ರಸ್ತಾಪಿಸಿದ್ದಾರೆ.

LEAVE A REPLY

Please enter your comment!
Please enter your name here