ಆಗಸ್ಟ್ ಬಳಿಕವೇ ಶಾಲೆ ಓಪನ್…!

ಕರ್ನಾಟಕ ಸೇರಿದಂತೆ ಇಡೀ ದೇಶದಲ್ಲಿ ಆಗಸ್ಟ್ ಬಳಿಕವೇ ಶಾಲೆಗಳು ಆರಂಭವಾಗುವ ನಿರೀಕ್ಷೆ ಇದೆ.

ಈ ಬಗ್ಗೆ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ್ ಪೋಖ್ರಿಯಾಲ್ ಸುಳಿವು ನೀಡಿದ್ದಾರೆ.

ಬಿಬಿಸಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಸಚಿವರು ಆಗಸ್ಟ್ 15ರ ಬಳಿಕವೇ ಶಾಲೆಗಳು, ಕಾಲೇಜುಗಳು ಆರಂಭವಾಗಲಿವೆ ಎಂದಿದ್ದಾರೆ.

LEAVE A REPLY

Please enter your comment!
Please enter your name here