ಕಿಯೋನಿಕ್ಸ್‌ ಉಗ್ರಾಣ ಉದ್ಘಾಟನೆ

ಕರ್ನಾಟಕ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ ಆಯೋಜಿಸಿದ್ದ, ಬೆಂಗಳೂರಿನ ಹೆಚ್.ಎಸ್.ಆರ್ ಲೇಔಟ್ ನಲ್ಲಿ ನಿರ್ಮಿಸಲಾಗಿರುವ ನೂತನ ಕಿಯೋನಿಕ್ಸ್ ವೇರ್ ಹೌಸಿಂಗ್, ಇನ್ಕ್ಯೂಬೇಷನ್, ಸ್ಟಾರ್ಟ್ ಅಪ್ ಸಂಸ್ಥೆಗಳ ಸೌಲಭ್ಯ ಕೇಂದ್ರವನ್ನು ಇಂದು ಉದ್ಘಾಟಿಸಲಾಯಿತು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ, ಕಿಯೋನಿಕ್ಸ್‌ನ ಅಧ್ಯಕ್ಷರಾದ ಹರಿಕೃಷ್ಣ ಬಂಟ್ವಾಳ, ಉಪಮುಖ್ಯಮಂತ್ರಿ ಅಶ್ವತ್ಥನಾರಾಯಣ, ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here