ಕೊರೋನಾ ವೈರಸ್​ಗೆ ಒಂದೂವರೆ ತಿಂಗಳ ಮಗು ದೆಹಲಿಯ ಆಸ್ಪತ್ರೆಯಲ್ಲಿ ಸಾವು

ಸಾಂಧರ್ಭಿಕ ಚಿತ್ರ

ಭಾರತದಲ್ಲಿ ಕೊರೊನಾ ಆರ್ಭಟ ಸದ್ಯಕ್ಕೆ ನಿಲ್ಲುವ ರೀತಿ ಕಾಣುತ್ತಿಲ್ಲ. ಕೊರೋನಾ ಪಾಸಿಟಿವ್‌ ಕಾಣಿಸಿಕೊಂಡಿದ್ದ ರಾಜಧಾನಿ ದೆಹಲಿಯ ಆಸ್ಪತ್ರೆಯಲ್ಲಿ ಒಂದೂವರೆ ತಿಂಗಳ ಮಗು ಇಂದು ಮೃತಪಟ್ಟಿದೆ.

ಈ ಮೂಲಕ ಭಾರತದಲ್ಲಿ ಇದುವರೆಗೂ 16,000 ಕ್ಕೂ ಹೆಚ್ಚು ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಇದರಲ್ಲಿ 530 ಜನ ಸಾವನ್ನಪ್ಪಿದ್ದರೆ, 1766 ಜನ ಗುಣಮುಖರಾಗಿದ್ದು, 13,000 ಕೇಸ್‌ಗಳು ಸಕ್ರಿಯವಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

LEAVE A REPLY

Please enter your comment!
Please enter your name here