ಕ್ಷೇತ್ರದ ಜನತೆಗೆ, ಕಾರ್ಯಕರ್ತರಿಗೆ ಧನ್ಯವಾದ ತಿಳಿಸಿದ ಸಚಿವೆ ಶೋಭಾ ಕರಂದ್ಲಾಜೆ

ಚಿಕ್ಕಮಗಳೂರು: ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆಯ ಸಚಿವೆಯಾಗಿ ಪ್ರಮಾಣ ವಚನ ಸ್ವೀಕರಿಸುವ ಶೋಭಾ ಕರಂದ್ಲಾಜೆ ಉಡುಪಿ-ಚಿಕ್ಕಮಗಳೂರಿನ ಜಿಲ್ಲೆಯ ಜನರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ನೀವು ನನ್ನನ್ನ ಎರಡು ಬಾರಿ ಆಯ್ಕೆ ಮಾಡಿ ಸಂಸದೆಯಾಗಿ ಮಾಡಿದ್ದೀರಿ. ನನ್ನನ್ನು ಗುರುತಿಸಿ ಪ್ರಧಾನಿಯವರು ಕೇಂದ್ರ ಸಚಿವ ಸಂಪುಟದಲ್ಲಿ ಅವಕಾಶ ನೀಡಿದ್ದು, ನಿಮ್ಮೆಲ್ಲರ ಪ್ರೀತಿ, ವಿಶ್ವಾಸ, ಆಶೀರ್ವಾದದಿಂದ ಮಂತ್ರಿಯಾಗಿದ್ದೇನೆ ಎಂದು ಕ್ಷೇತ್ರದ ಜನತೆಗೆ, ಕಾರ್ಯಕರ್ತರಿಗೆ, ನಾಯಕರಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಧನ್ಯವಾದ ಅರ್ಪಿಸಿದ್ದಾರೆ.

LEAVE A REPLY

Please enter your comment!
Please enter your name here