ಖಾಸಗಿ ಆಸ್ಪತ್ರೆಯಲ್ಲಿ ಕೋವಿಡ್ ಚಿಕಿತ್ಸೆ ಉಚಿತ, ಪ್ರತಿ ಕುಟುಂಬಕ್ಕೆ 4 ಸಾವಿರ ರೂ.

ತಮಿಳುನಾಡಿನಲ್ಲಿ ಇದೇ ಮೇ 2 ರಂದ ಮತ ಅಧಿಕ ಬಹುಮತ ಪಡೆದ ಡಿಎಂಕೆ ಪಕ್ಷದ ನಾಯಕ ಸ್ಟಾಲಿನ್ ಅವರು ಇಂದು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಬಂಪರ್ ಆಫರ್ ನೀಡಿರುವ  ಸ್ಟಾಲಿನ್ ತಮಿಳು ನಾಡಿನ ಜನತೆಗೆ ಖಾಸಗಿ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ ಮತ್ತು ಚಿಕಿತ್ಸೆ ವೆಚ್ಚಕ್ಕೆ ಪ್ರತಿ ಕುಟುಂಬಕ್ಕೆ 4000 ಸಾವಿರ ರೂಗಳನ್ನು ನೀಡಲು ನಿರ್ಧರಿಸಿದ್ದಾರೆ. ಹಾಗೆಯೇ ತಮಿಳು ನಡು ರಾಜ್ಯದ ವಿದ್ಯಾರ್ಥಿನಿಯರಿಗೂ ಹಾಗೂ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿದೆ.

ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಸ್ಟಾಲಿನ್  ಬಡವರಿಗೆ ಕೊರೋನಾ ಉಚಿತ ಚಿಕಿತ್ಸೆ ನೀಡುವ ಯೋಜನೆಗೆ ತಮ್ಮ ಮೊದಲ ಸಹಿಯನ್ನು ಹಾಕಿದ್ದಾರೆ.

 

LEAVE A REPLY

Please enter your comment!
Please enter your name here