ದ.ಕ. ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಎಂ.ಆರ್.ರವಿಕುಮಾರ್ ಅಧಿಕಾರ ಸ್ವೀಕಾರ

ಮಂಗಳುರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಎಂ.ಆರ್.ರವಿಕುಮಾರ್ ಅವರು ಇಂದು ಅಧಿಕಾರ ಸ್ವೀಕರಿಸಿದ್ದಾರೆ‌.

ಈ ಹಿಂದೆ ದ.ಕ. ಜಿಲ್ಲಾಧಿಕಾರಿaಯಾಗಿದ್ದ ಡಾ.ರಾಜೇಂದ್ರ ಕೆ.ವಿ. ಅವರು ಮೈಸೂರಿಗೆ ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಪ್ರಭಾರ ಜಿಲ್ಲಾಧಿಕಾರಿಯಾಗಿ ದ.ಕ. ಜಿಪಂ ಸಿಇಒ ಡಾ.ಕುಮಾರ ಅವರಿಗೆ ಉಸ್ತುವಾರಿ ವಹಿಸಲಾಗಿತ್ತು. ಹಾಗಾಗಿ ನೂತನ ಜಿಲ್ಲಾಧಿಕಾರಿ ರವಿಕುಮಾರ್ ಅವರಿಗೆ ಕುಮಾರ್ ಅವರು ಅಧಿಕಾರ ಹಸ್ತಾಂತರ ಮಾಡಿದರು.

ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಎಂ.ಆರ್.ರವಿಕುಮಾರ್ ಅವರು ಇಂದು ಅಧಿಕಾರ ಸ್ವೀಕರಿಸಿದ್ದಾರೆ‌.

ಈ ಹಿಂದೆ ದ.ಕ. ಜಿಲ್ಲಾಧಿಕಾರಿಯಾಗಿದ್ದ ಡಾ.ರಾಜೇಂದ್ರ ಕೆ.ವಿ. ಅವರು ಮೈಸೂರಿಗೆ ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಪ್ರಭಾರ ಜಿಲ್ಲಾಧಿಕಾರಿಯಾಗಿ ದ.ಕ. ಜಿಪಂ ಸಿಇಒ ಡಾ.ಕುಮಾರ ಅವರಿಗೆ ಉಸ್ತುವಾರಿ ವಹಿಸಲಾಗಿತ್ತು. ಹಾಗಾಗಿ ನೂತನ ಜಿಲ್ಲಾಧಿಕಾರಿ ರವಿಕುಮಾರ್ ಅವರಿಗೆ ಕುಮಾರ್ ಅವರು ಅಧಿಕಾರ ಹಸ್ತಾಂತರ ಮಾಡಿದರು.