ಬೆಂಗಳೂರು : ನಟಿ ಪೂಜಾ ಹೆಗ್ಡೆಗೆ ಕೋವಿಡ್ ಸೋಂಕು ತಗುಲಿದ್ದು, ತಮಗೆ ಕೋವಿಡ್ ಸೋಂಕು ತಗುಲಿರುವ ಬಗ್ಗೆ ನಟಿ ಪೂಜಾ ಹೆಗ್ಡೆ ಸೋಷಿಯಲ್ ಮೀಡಿಯಾ ಮೂಲಕ ಮಾಹಿತಿ ನೀಡಿದ್ದಾರೆ.
https://twitter.com/hegdepooja/status/1386332889562812416?s=20
ನನಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ. ಎಲ್ಲ ನಿಯಮಗಳನ್ನು ನಾನು ಕಟ್ಟುನಿಟ್ಟಾಗಿ ಪಾಲಿಸುತ್ತಿದ್ದೇನೆ. ಮನೆಯಲ್ಲೇ ನಾನು ಕ್ವಾರಂಟೈನ್ ಆಗಿದ್ದೇನೆ. ನನ್ನ ಜೊತೆ ಸಂಪರ್ಕಕ್ಕೆ ಬಂದವರು ಕೂಡಲೇ ಪರೀಕ್ಷೆಗೆ ಒಳಗಾಗಿ. ನಿಮ್ಮ ಪ್ರೀತಿ ಹಾಗೂ ಬೆಂಬಲಕ್ಕೆ ನನ್ನ ಧನ್ಯವಾದಗಳು. ದಯವಿಟ್ಟು ಮನೆಯಲ್ಲಿರಿ, ಸುರಕ್ಷಿತವಾಗಿರಿ” ಎಂದು ನಟಿ ಪೂಜಾ ಹೆಗ್ಡೆ ಟ್ವೀಟ್ ಮಾಡಿದ್ದಾರೆ.