ನೀರಿನ ಟ್ಯಾಂಕ್ನಲ್ಲಿ ಬಿದ್ದು 5 ವರ್ಷದ ಬಾಲಕ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.
ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಶಿಂಧೋಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.ಗಣೇಶ ರಾಯಪ್ಪ (5) ಮೃತ ಬಾಲಕ.
ಗಣೇಶ್ ತನ್ನ ಮನೆಯ ಹಿತ್ತಲಿನಲ್ಲಿದ್ದ ಟ್ಯಾಂಕ್ನೊಳಗೆ ಬಿದ್ದು ಮೃತಪಟ್ಟಿದ್ದಾನೆ. ಈ ಸಂಬಂಧ ನಂದಗಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.