ಪಿಯುಸಿ ವಿದ್ಯಾರ್ಥಿಗಳ ಗಮನಕ್ಕೆ…

ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಹಾಲ್ ಟಿಕೆಟ್ ಇಂದು ಬಿಡುಗಡೆಯಾಗಿದೆ. ಪಿಯುಸಿ ಬೋರ್ಡ್ ವೆಬ್ ಸೈಟ್ ನಲ್ಲಿ ಹಾಲ್ ಟಿಕೆಟ್ ಬಿಡುಗಡೆಯಾಗಿದೆ. ವಿದ್ಯಾರ್ಥಿಗಳು ಪ್ರವೇಶ ಪತ್ರದಲ್ಲಿ ಏನಾದರೂ ದೋಷ ಇದ್ದರೆ ಸರಿ ಮಾಡಿಕೊಳ್ಳಬಹುದು ಎಂದು ಪಿಯುಸಿ ಬೋರ್ಡ್‌ ಪ್ರಕಟನೆಯಲ್ಲಿ ತಿಳಿಸಿದೆ.

ವಿದ್ಯಾರ್ಥಿಗಳು ಕರಡು ಪ್ರವೇಶ ಪತ್ರ ಡೌನ್ ಲೋಡ್ ಮಾಡಿಕೊಂಡು ಏನಾದರೂ ತಿದ್ದುಪಡಿ ಇದ್ದಲ್ಲಿ ಕಾಲೇಜು ಪ್ರಾಂಶುಪಾಲರ ಮೂಲಕ ಸರಿ ಮಾಡಿಸಿಕೊಳ್ಳಬಹುದು.

2019 ರ ಜನವರಿ 6 ರ ಒಳಗೆ ಏನಾದರೂ ದೋಷ ಇದ್ದಲ್ಲಿ ಸರಿ ಮಾಡಿಕೊಳ್ಳಲು ಅವಕಾಶವಿದೆ.

 

LEAVE A REPLY

Please enter your comment!
Please enter your name here