ಪ್ರಧಾನಿ ನರೇಂದ್ರ ಮೋದಿಗೆ ಸಿದ್ದರಾಮಯ್ಯ ಗ್ಯಾಸ್ ಗುದ್ದು

ಅಸಮರ್ಥ ನರೇಂದ್ರಮೋದಿಯ ಕೈಗೆ ಅಧಿಕಾರ ಕೊಟ್ಟ ತಪ್ಪಿಗೆ ಜನ ಶಿಕ್ಷೆ ಅನುಭವಿಸುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿ ವಿರುದ್ಧ ನಡೆಸಿರುವ ವಾಗ್ದಾಳಿ.

ರೈಲು ಪ್ರಯಾಣದರ ಹೆಚ್ಚಳ, ಅಡುಗೆ ಅನಿಲ ದರ ಹೆಚ್ಚಳ, ಜಿ ಎಸ್ ಟಿ ತೆರಿಗೆ ಸಂಗ್ರಹದಲ್ಲಿ ಇಳಿಕೆಯನ್ನು ಉಲ್ಲೇಖಿಸಿ ಹಣಕಾಸು ಸಚಿವರಾಗಿ ಅತಿಹೆಚ್ಚು ಬಾರಿ ಬಜೆಟ್ ಮಂಡಿಸಿದ್ದ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

 

LEAVE A REPLY

Please enter your comment!
Please enter your name here