ಬೆಳ್ತಂಗಡಿ: ನಾಳೆ ತಾಲೂಕಿನ ಈ ಪ್ರದೇಶಗಳಲ್ಲಿ ವಿದ್ಯುತ್ ಕಡಿತ

ಬೆಳ್ತಂಗಡಿ: ತಾಲೂಕಿನ ಕರಾಯ ವ್ಯಾಪ್ತಿಯ ವಿವಿಧ ವಿದ್ಯುತ್ ನಿರ್ವಹಣಾ ಉಪಕೇಂದ್ರಗಳಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ತುರ್ತು ಕಾಮಗಾರಿಗಳನ್ನು ಕೈಗೊಂಡಿದ್ದು, ಅಕ್ಟೋಬರ್ 20ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.

ನಿರ್ವಹಣಾ ಕಾಮಗಾರಿಯ ಪ್ರಯುಕ್ತ ಕ.ವಿ.ಪ್ರ.ನಿ.ನಿ.110 ಕೆವಿ ಕರಾಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲ 11 ಕೆವಿ ಫೀಡರುಗಳಲ್ಲಿ ವಿದ್ಯುತ್ ವ್ಯತಯವಾಗದ್ದು, .ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಿಸಿದೆ

ಗುರುವಾರ ಎಚ್.ಬಿ.ಆರ್ ವಿದ್ಯುತ್ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕೆಲಸ ನಡೆಯಲಿದ್ದು, ಹೀಗಾಗಿ ಇಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ರವರೆಗೆ ವಿದ್ಯುತ್ ಸರಬರಾಜಿನಲ್ಲಿ ಕೊರತೆ ಉಂಟಾಗಲಿದೆ ಮೆಸ್ಕಾಂ ಪ್ರಕಟನೆ ಹೊರಡಿಸಿದೆ.

LEAVE A REPLY

Please enter your comment!
Please enter your name here