ರಾಜ್ಯಸಭೆಗೆ ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್‌ ಅಭ್ಯರ್ಥಿ – ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಅಭಿನಂದನೆ

ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಗೆ ತನ್ನ ಅಭ್ಯರ್ಥಿಯಾಗಿ ಹಿರಿಯ ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ ಸ್ಪರ್ಧೆ ಮಾಡಲಿದ್ದಾರೆ.

76 ವರ್ಷದ ಮಲ್ಲಿಕಾರ್ಜುನ ಖರ್ಗೆ ಅವರ ಅಭ್ಯರ್ಥಿತನವನ್ನು ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅಂತಿಮಗೊಳಿಸಿದ್ದಾರೆ.

ರಾಜ್ಯಸಭೆ ಅಭ್ಯರ್ಥಿಯಾಗಿ ಆಯ್ಕೆ ಆಗಿರುವ ಖರ್ಗೆ ಅವರಿಗೆ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಸೇರಿ ಪಕ್ಷದ ನಾಯಕರು ಅಭಿನಂದನೆ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here