ಲಾಕ್‌ಡೌನ್‌ನಿಂದ ವಿನಾಯ್ತಿ ಘೋಷಿಸಿದ ಸಿಎಂ ಯಡಿಯೂರಪ್ಪ

ಲಾಕ್‌ಡೌನ್‌ನಿಂದ ಮಹತ್ವದ ವಿನಾಯ್ತಿಗಳನ್ನು ಘೋಷಿಸಿದ್ದಾರೆ ಮುಖ್ಯಮಂತ್ರಿ ಯಡಿಯೂರಪ್ಪ. ಇವತ್ತು ಬೆಂಗಳೂರಲ್ಲಿ ಸುದ್ದಿಗೋಷ್ಠಿ ನಡೆಸಿದ ಮುಖ್ಯಮಂತ್ರಿಗಳು ಏಪ್ರಿಲ್‌ 20ರ ಬಳಿಕ ವಿನಾಯ್ತಿ ಘೋಷಿಸಿದ್ದಾರೆ. ಆದ್ರೆ ಬೈಕ್‌ ಸವಾರರಿಗೆ ನೀಡಲಾಗಿದ್ದ ವಿನಾಯ್ತಿಯನ್ನು ಕೆಲವೇ ಗಂಟೆಗಳಲ್ಲಿ ವಾಪಸ್‌ ಪಡೆದು ಅಚ್ಚರಿ ಮೂಡಿಸಿದ್ದಾರೆ. 1) ಕರ್ನಾಟಕದಲ್ಲಿ ಕಂಟೈನ್‌ಮೆಂಟ್‌ ಝೋನ್‌ ಹೊರತುಪಡಿಸಿ ಉಳಿದ ಕಡೆಗಳಲ್ಲಿ ಬೈಕ್‌ಗಳ ಓಡಾಟಕ್ಕೆ ಅವಕಾಶ ನೀಡಲಾಗಿತ್ತು. ಆದ್ರೆ ಆ ವಿನಾಯ್ತಿಯನ್ನು ಕೆಲವೇ ಗಂಟೆಗಳಲ್ಲಿ ವಾಪಸ್‌ ಪಡೆಯಲಾಗಿದೆ. 2) ಬೆಂಗಳೂರು ಒಳಗೊಂಡು ಕರ್ನಾಟಕದ ಇತರೆ ನಗರಗಳಲ್ಲಿ ಐಟಿ ಬಿಟಿ ಕಂಪನಿಗಳು ಕಾರ್ಯನಿರ್ವಹಿಸುವುದಕ್ಕೆ … Continue reading ಲಾಕ್‌ಡೌನ್‌ನಿಂದ ವಿನಾಯ್ತಿ ಘೋಷಿಸಿದ ಸಿಎಂ ಯಡಿಯೂರಪ್ಪ