Thursday, May 8, 2025
Every Minute News
  • News
  • Cinema
  • Sports
  • Health
  • Lifestyle
  • Gallery
  • Special
No Result
View All Result
  • News
  • Cinema
  • Sports
  • Health
  • Lifestyle
  • Gallery
  • Special
No Result
View All Result
Every Minute News
No Result
View All Result
ADVERTISEMENT
Home News

ವಿದೇಶದಲ್ಲಿ ವೈದ್ಯ ಶಿಕ್ಷಣ ಪಡೆಯುತ್ತಿರುವ ಭಾರತೀಯ ವಿದ್ಯಾರ್ಥಿಗಳಿಗೆ ಅವಮಾನ?

PratikshanaNews by PratikshanaNews
1st March 2022
in News
0
0
SHARES
0
VIEWS
Share on FacebookShare on Twitter

“ಇದನ್ನು ವಿವಾದ ಮಾಡಲು ಬಯಸುತ್ತಿಲ್ಲ. ಇದರ  ಬಗ್ಗೆ ಚರ್ಚೆ ಮಾಡುವುದಕ್ಕೂ ಇದು ಸಮಯವಲ್ಲ. ಆದರೆ, ವಿದೇಶಕ್ಕೆ ತೆರಳಿ MBBS ಮಾಡುತ್ತಿರುವ ವಿದ್ಯಾರ್ಥಿಗಳ ಪೈಕಿ ಶೇಕಡಾ 90ರಷ್ಟು ಮಂದಿ ಭಾರತದಲ್ಲಿ  ನಿರ್ವಹಿಸುವ ಅರ್ಹತಾ ಪರೀಕ್ಷೆಯಲ್ಲಿ  ಫೇಲ್ ಆಗುತ್ತಿದ್ದಾರೆ” ಎಂದು ಬೆಳಗಾವಿಯಲ್ಲಿ ಕೇಂದ್ರ ಸಚಿವ  ಪ್ರಹ್ಲಾದ್ ಜೋಶಿ ನೀಡಿದ  ಹೇಳಿಕೆ ಭಾರಿ  ವಿವಾದಕ್ಕೆ ಕಾರಣವಾಗಿದೆ.

ಭಾರತದಲ್ಲಿ  ಅದರಲ್ಲೂ ಕರ್ನಾಟಕ  ಸೇರಿ ದಕ್ಷಿಣ  ಭಾರತದ  ರಾಜ್ಯಗಳಿಂದ ಸಾವಿರಾರು ವಿದ್ಯಾರ್ಥಿಗಳು ವೈದ್ಯ ಶಿಕ್ಷಣ ಪಡೆಯಲು ವಿದೇಶಗಳಿಗೆ ಹೋಗುತ್ತಾರೆ. ಅದೇ ರೀತಿಯಲ್ಲಿ ಉಕ್ರೇನ್ ನಲ್ಲಿ  ಸಹ ಭಾರತದ 18ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ.

ADVERTISEMENT

ಹೀಗೆ ವಿದೇಶಗಳಲ್ಲಿ MBBS ಪೂರೈಸಿದವರು ಭಾರತದಲ್ಲಿ ವೈದ್ಯ ಸೇವೆ ಸಲ್ಲಿಸಬೇಕು ಎಂದರೇ ಫಾರೀನ್ ಮೆಡಿಕಲ್ ಗ್ರಾಜುಯೇಟ್ಸ್ ಎಕ್ಸಾಮಿನೇಷನ್ (FMGE) ಎಂಬ  ಪರೀಕ್ಷೆ ಬರೆದು  ಉತ್ತೀರ್ಣರಾಗಬೇಕಾಗುತ್ತದೆ. ಈ  ಪರೀಕ್ಷೆಯಲ್ಲಿ ಶೇಕಡಾ 90ರಷ್ಟು ಮಂದಿ ಪಾಸ್ ಆಗುತ್ತಿಲ್ಲ ಎಂದು ಕೇಂದ್ರ ಮಂತ್ರಿ ಪ್ರಹ್ಲಾದ್ ಜೋಶಿ ಹೇಳಿಕೆ ನೀಡಿದ್ದಾರೆ.

ಉಕ್ರೇನ್ ಮೇಲೆ ರಷ್ಯಾ ದಾಳಿ  ನಡೆಸಿದೆ. ಭಾರತೀಯರನ್ನು  ಪಾರು  ಮಾಡಲು  ಕೇಂದ್ರ ಸರ್ಕಾರ ಆಪರೇಷನ್ ಗಂಗಾ ಹೆಸರಿನಲ್ಲಿ  ಏರ್ ಲಿಫ್ಟ್ ಮಾಡುತ್ತಿದೆ. ಈವರೆಗೂ ಎರಡು ಸಾವಿರಕ್ಕೂ ಹೆಚ್ಚು ಮಕ್ಕಳನ್ನು  ರಕ್ಷಿಸಲಾಗಿದೆ. ಸದ್ಯ ಸುಮಾರು 15ಸಾವಿರ ಭಾರತೀಯ ವಿದ್ಯಾರ್ಥಿಗಳು ಉಕ್ರೇನ್ ನಲ್ಲಿ ಸಿಲುಕಿದ್ದಾರೆ. ಇವತ್ತು ಖಾರ್ಕಿವ್ ನಲ್ಲಿ ಕನ್ನಡಿಗ ವಿದ್ಯಾರ್ಥಿಯೊಬ್ಬ ರಷ್ಯಾ ನಡೆಸಿದ  ಶೆಲ್ ದಾಳಿಯಲ್ಲಿ ಸಾವನ್ನಪ್ಪಿದ್ದಾನೆ.

Our deepest condolences to family of Student from #Karnataka ,who has been shot dead.

This is the tragedy where –
• BJP Govt has no evacuation plan;
• Modi Govt has abandoned our young;
• Prahlad Joshi decries & insults our students in #Ukraine ;
• Only Photo Ops, no action. https://t.co/JXwYGFWeuH

— Randeep Singh Surjewala (@rssurjewala) March 1, 2022

ಈ  ಸಂದರ್ಭದಲ್ಲಿ ಕಾಂಗ್ರೇಸ್ ಪ್ರತಿನಿಧಿ ರಂದೀಪ್ ಸಿಂಗ್ ಸುರ್ಜೆವಾಲ ಟ್ವೀಟ್ ಮಾಡಿ, ವಿದ್ಯಾರ್ಥಿ ಸಾವಿಗೆ  ಸಂತಾಪ ಸೂಚಿಸಿದ್ದಾರೆ. ಜೊತೆಗೆ, BJP ಸರ್ಕಾರಕ್ಕೆ ಉಕ್ರೇನ್ ನಿಂದ  ಭಾರತೀಯರನ್ನು ಹಿಂದಕ್ಕೆ ಕರೆತರಲು ಸರಿಯಾದ ಯೋಜನೆ  ರೂಪಿಸಿಲ್ಲ. ಅಷ್ಟೇ ಅಲ್ಲ, ಇದೆ ಸಂದರ್ಭದಲ್ಲಿ ಪ್ರಹ್ಲಾದ್ ಜೋಶಿ, ವಿದ್ಯಾರ್ಥಿಗಳನ್ನು ಅಪಮಾನಿಸುವ ಹಾಗೆ ಮಾತನಾಡಿದ್ದಾರೆ ಎಂದು ಟೀಕೆ ಮಾಡಿದ್ದಾರೆ. ರಾಜ್ಯಸಭಾ ಸದಸ್ಯ ರಿಪುನ್ ಬೋರಾ ಸಹ ಪ್ರಹ್ಲಾದ್ ಜೋಶಿ ಹೇಳಿಕೆಯನ್ನು ಖಂಡಿಸಿದ್ದಾರೆ.

ADVERTISEMENT

A student is killed in Ukraine during the #UkraineRussiaWar

But the ministers of the GOI are still busy in insulting the students in every cheap way!

Really Pralhad Joshi ji?#IndianStudent https://t.co/GIlPxm6536

— Ripun Bora (@ripunbora) March 1, 2022

ಪತ್ರಕರ್ತ ಪ್ರೇಮ್ ಪಾನಿಕರ್ ಟ್ವೀಟಿಸಿ, ಬಹುಷಃ ಮುಂದಿನ ಹೇಳಿಕೆಯಲ್ಲಿ, ನೆಹರೂ ಏನೊಂದು ಯೋಚಿಸದೆ ಇಡೀ  ದೇಶಕ್ಕೆ ಒಂದು ಲಕ್ಷ  ಸೀಟ್ ಗಳನ್ನು ನಿಗದಿ  ಮಾಡಿದ್ದಾರೆ. ಅಂದರೆ 15 ಆಕಾಂಕ್ಷಿಗಳಿಗೆ ಒಂದು ಸೀಟ್ ಎಂದು ಹೇಳಿ.. ಉಳಿದ 14ಮಂದಿ ಎಲ್ಲಿಗೆ ಹೋಗ್ತಾರೆ?  ಎಂದು ವ್ಯಂಗ್ಯ ಮಾಡಿದ್ದಾರೆ.

Maybe in your next speech, point out that Nehru thoughtlessly provided for less than one lakh MBBS seats across the country, and that for every seat there are 15 aspirants. So where are the other 14 to go?

— Prem Panicker (@prempanicker) March 1, 2022

ಮತ್ತೊಬ್ಬ ಜರ್ನಲಿಸ್ಟ್ ಅರವಿಂದ ಗುಣಶೇಖರ್ ಟ್ವೀಟ್ ಮಾಡಿ, ದೇಶದಲ್ಲಿ 85ಸಾವಿರ MBBS ಸೀಟ್ ಮಾತ್ರ ಇದೆ. ಆದರೆ, 2021ರ ನೀಟ್ ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದ ವಿದ್ಯಾರ್ಥಿಗಳ ಸಂಖ್ಯೆ 16.01 ಲಕ್ಷ. ಅಂದರೆ ಒಂದು MBBS ಸೀಟ್ ಗಾಗಿ 19 ಅಭ್ಯರ್ಥಿಗಳು ಪೈಪೋಟಿ ನಡೆಸುತ್ತಿದ್ದಾರೆ. ಮೆಡಿಸಿನ್ ಓದಲು ಉಕ್ರೇನ್ ಹೋಗಿ ಪ್ರಾಣಕ್ಕೆ ಅಪಾಯ ತಂದುಕೊಳ್ಳುತ್ತಿದ್ದಾರೆ ಎಂದು ಯಾವಾಗಲಾದರೂ ಯೋಚನೆ ಮಾಡಿದ್ದೀರಾ ಎಂದು ಪ್ರಶ್ನೆ ಮಾಡಿದ್ದಾರೆ.

MBBS seats in India: ~85,000

Students registered for 2021 NEET exam: 16.1 lakh

That’s 19 students for 1 MBBS seat !!

Ever introspected why our students risk their lives and go to Ukraine for medicine ?? https://t.co/aliObw9Ptp

— Arvind Gunasekar (@arvindgunasekar) March 1, 2022
  1. Daymand Satta
  2. Diamond Exchange 9
  3. Betln Exchange
  4. Daimand Satta Com
  5. Satsport Exchange
Tags: #VladimirPutin #Russia #Ukrain #War Vladimir PutinMBBSMedicin StundentsNaveenprahlad joshiSurjewala
ADVERTISEMENT
Previous Post

ಸ್ವಚ್ಚ ಕಾರ್ಕಳ ಬ್ರಿಗೇಡ್ ತಂಡ : ಶತ ದಿನೋತ್ಸವದ ಸ್ವಚ್ಚತಾ ಕಾರ್ಯಕ್ರಮ ಆಚರಣೆ

Next Post

ಹೊಸ ದಾಖಲೆ  ಬರೆದ ಕಚ್ಚಾ ತೈಲ ಬೆಲೆ – ವಾರದ  ಬಳಿಕ ಭಾರತೀಯರಿಗೆ ಕಾದಿದೆ ಶಾಕ್

Related Posts

ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ
News

ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ

by PratikshanaNews
19th February 2025
ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ
News

ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ

by PratikshanaNews
18th February 2025
ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌
News

ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌

by PratikshanaNews
3rd January 2025
ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!
News

ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!

by PratikshanaNews
3rd January 2025
ಬೆಂಗಳೂರು ಮೂಲದ ಕೋ ಆಪರೇಟಿವ್‌ ಬ್ಯಾಂಕ್‌ ಪುಣೆ ಮೂಲದ ಬ್ಯಾಂಕ್‌ನೊಂದಿಗೆ ವಿಲೀನ
News

ಬೆಂಗಳೂರು ಮೂಲದ ಕೋ ಆಪರೇಟಿವ್‌ ಬ್ಯಾಂಕ್‌ ಪುಣೆ ಮೂಲದ ಬ್ಯಾಂಕ್‌ನೊಂದಿಗೆ ವಿಲೀನ

by PratikshanaNews
2nd January 2025
33 ಡಿವೈಎಸ್ಪಿ, 132 ಪೊಲೀಸ್ ಇನ್ಸ್‌ಪೆಕ್ಟರ್​ಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ
News

ಹೊಸ ವರ್ಷದ 2ನೇ ದಿನದಲ್ಲಿ 4 ಐಎಎಸ್‌ ಅಧಿಕಾರಿಗಳ ವರ್ಗಾವಣೆ

by PratikshanaNews
2nd January 2025
Pic Courtesy: Adi931 Bus Photography
News

ಕೆಎಸ್‌ಆರ್‌ಟಿಸಿ ನೌಕರರಿಗೂ 180 ದಿನಗಳ ಶಿಶುಪಾಲನಾ ರಜೆ ಮಂಜೂರು

by PratikshanaNews
2nd January 2025
ವಿಧಾನಸಭೆ ಮಾಜಿ ಸಭಾಧ್ಯಕ್ಷ ರಮೇಶ್‌ ಕುಮಾರ್‌ಗೆ ಕರ್ನಾಟಕ ಹೈಕೋರ್ಟ್‌ ಆಘಾತ
News

ವಿಧಾನಸಭೆ ಮಾಜಿ ಸಭಾಧ್ಯಕ್ಷ ರಮೇಶ್‌ ಕುಮಾರ್‌ಗೆ ಕರ್ನಾಟಕ ಹೈಕೋರ್ಟ್‌ ಆಘಾತ

by PratikshanaNews
2nd January 2025
Next Post

ಹೊಸ ದಾಖಲೆ  ಬರೆದ ಕಚ್ಚಾ ತೈಲ ಬೆಲೆ - ವಾರದ  ಬಳಿಕ ಭಾರತೀಯರಿಗೆ ಕಾದಿದೆ ಶಾಕ್

Leave a Reply Cancel reply

Your email address will not be published. Required fields are marked *

ADVERTISEMENT

Trend News

ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ

by PratikshanaNews
19th February 2025
0
ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ
News

ಮಹಾಕುಂಭದಲ್ಲಿ ಭಕ್ತರು ಪವಿತ್ರ ಸ್ನಾನ ಮಾಡುತ್ತಿರುವ ನೀರು ಸ್ನಾನ ಮಾಡುವುದಕ್ಕೂ ಯೋಗ್ಯವಲ್ಲ ಎಂದು ಕೇಂದ್ರ ಸರ್ಕಾರದ ಆಧೀನದಲ್ಲಿ ಬರುವ ಕೇಂದ್ರೀಯ ಮಾಲಿನ್ಯ ನಿಯಂತ್ರಣ ಮಂಡಳಿ ವರದಿ ಸಲ್ಲಿಸಿದೆ....

Read more

ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ

by PratikshanaNews
18th February 2025
0
ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ
News

ಮುಸಲ್ಮಾನರ ಉಪವಾಸ ತಿಂಗಳು ಆಗಿರುವ ರಂಜಾನ್‌ನಲ್ಲಿ ಇಸ್ಲಾಂ ಧರ್ಮಕ್ಕೆ ಸೇರಿದ ರಾಜ್ಯ ಸರ್ಕಾರಿ ನೌಕರರು ಮತ್ತು ಗುತ್ತಿಗೆ ನೌಕರರಿಗೆ ತೆಲಂಗಾಣದಲ್ಲಿರುವ ಕಾಂಗ್ರೆಸ್‌ ಸರ್ಕಾರ ಮತ್ತು ಆಂಧ್ರಪ್ರದೇಶದಲ್ಲಿರುವ ತೆಲುಗು...

Read more

ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌

by PratikshanaNews
3rd January 2025
0
ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌
News

ಆಸ್ಟ್ರೇಲಿಯಾ ವಿರುದ್ಧದ 5ನೇ ಮತ್ತು ಕಡೆಯ ಟೆಸ್ಟ್‌ನ ಮೊದಲ ದಿನವೇ ಭಾರತ ಆಲೌಟ್‌ ಆಗಿದೆ. ಮೊದಲ ಇನ್ನಿಂಗ್ಸ್‌ನಲ್ಲಿ 72.2 ಓವರ್‌ಗಳಲ್ಲಿ 185 ರನ್‌ಗೆ ಟೀಂ ಇಂಡಿಯಾದ ಎಲ್ಲಾ...

Read more

ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!

by PratikshanaNews
3rd January 2025
0
ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!
News

ಅಮೆರಿಕ ಅಧ್ಯಕ್ಷ ಜೋ ಬಿಡೆನ್‌ ಪತ್ನಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಅತ್ಯಂತ ದುಬಾರಿ ಮೊತ್ತದ ಉಡುಗೊರೆಯನ್ನು ನೀಡಿದ್ದಾರೆ. ಜೋ ಬಿಡೆನ್‌ ಪತ್ನಿ ಜಿಲ್‌ ಬಿಡೆನ್‌ಗೆ ಪ್ರಧಾನಿ...

Read more
ADVERTISEMENT
ADVERTISEMENT
Every Minute News

© 2023 Pratikshana News

Navigate Site

  • News
  • Cinema
  • Sports
  • Health
  • Lifestyle
  • Gallery
  • Special

Follow Us

No Result
View All Result
  • News
  • Cinema
  • Sports
  • Health
  • Lifestyle
  • Gallery
  • Special

© 2023 Pratikshana News

error: Content is protected !!