ಸಾಹಸ ಸಿಂಹ ವಿಷ್ಣುವರ್ಧನ್‌ 10 ನೇ ಪುಣ್ಯ ಸ್ಮರಣೆ

ನಟ ಡಾ. ವಿಷ್ಣುವರ್ಧನ್‌  ಅವರು ನಮ್ಮನ್ನಗಲಿ ಇಂದಿಗೆ 10 ವರ್ಷ. ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳು, ಚಿತ್ರರಂಗದ ಕಲಾವಿದರು ಅವರ ಬಗ್ಗೆ ಕವಿತೆಗಳ ಮೂಲಕ, ನೆನಪುಗಳ ಮೂಲಕ ತಮ್ಮ ಪ್ರೀತಿಯನ್ನು ಹಂಚಿಕೊಂಡಿದ್ದಾರೆ.

ಸಾಹಸಸಿಂಹ ವಿಷ್ಣುವರ್ಧನ್ 10 ನೇ ಪುಣ್ಯ ಸ್ಮರಣೆ ಪ್ರಯುಕ್ತ ಅಭಿಮಾನ್ ಸ್ಟುಡಿಯೋದಲ್ಲಿ ವಿಷ್ಣು ಪುಣ್ಯಭೂಮಿಯಲ್ಲಿ ಅಭಿಮಾನಿಗಳ ಸ್ಮರಣೆ, ಅನ್ನದಾನ, ನೇತ್ರ ದಾನ, ರಕ್ತದಾನ ಕಾರ್ಯಕ್ರಮವನ್ನು ಅಭಿಮಾನಿಗಳು ಹಮ್ಮಿಕೊಂಡಿದ್ದಾರೆ.

ಮೈಸೂರಿನಲ್ಲಿ ಕುಟುಂಬದ ವತಿಯಿಂದ ಪುಣ್ಯಸ್ಮರಣೆ ಆಚರಿಸಲಾಗುತ್ತದೆ

LEAVE A REPLY

Please enter your comment!
Please enter your name here