ಸಿಎಂ ಯಡಿಯೂರಪ್ಪಗೆ ಧನ್ಯವಾದ ಹೇಳಿದ ಕೆಪಿಸಿಸಿ ನಿಯೋಜಿತ ಅಧ್ಯಕ್ಷ ಡಿ ಕೆ ಶಿವಕುಮಾರ್‌

ಕೆಪಿಸಿಸಿ ಅಧ್ಯಕ್ಷರಾಗಿ ಪದಗ್ರಹಣ ಕಾರ್ಯಕ್ರಮ ನಡೆಸಲು ಒಪ್ಪಿಗೆ ನೀಡಿರುವ ಸಿಎಂ ಯಡಿಯೂರಪ್ಪಗೆ ಕೆಪಿಸಿಸಿ ನಿಯೋಜಿತ ಅಧ್ಯಕ್ಷ ಡಿ ಕೆ ಶಿವಕುಮಾರ್‌ ಧನ್ಯವಾದ ಸಲ್ಲಿಸಿದ್ದಾರೆ.

ಪದಗ್ರಹಣದ ಹೊಸ ದಿನಾಂಕವನ್ನು ಪಕ್ಷದ ನಾಯಕರೊಂದಿಗೆ ಚರ್ಚಿಸಿ ಶೀಘ್ರವೇ ಘೋಷಿಸುವುದಾಗಿ ಡಿಕೆಶಿ ಹೇಳಿದ್ದಾರೆ.

ಇದನ್ನೂ ಓದಿ

ಕೆಪಿಸಿಸಿ ನಿಯೋಜಿತ ಅಧ್ಯಕ್ಷ ಡಿಕೆಶಿಗೆ ಸಿಎಂ ಬಿಎಸ್‌ವೈ ಫೋನ್‌ – ಪದಗ್ರಹಣಕ್ಕೆ ಒಪ್ಪಿಗೆ

LEAVE A REPLY

Please enter your comment!
Please enter your name here