ಹೃದಯವಂತ ಅಂಬಿ ಬಗ್ಗೆ ಸುಮಲತಾ ಹೇಳಿದ್ದೇನು?

ರೆಬಲ್ ಸ್ಟಾರ್ ಎಂದು ಖ್ಯಾತಿ ಪಡೆದಿದ್ದ ದಿವಂಗತ ನಟ ಮಾಜಿ ಸಚಿವ ಅಂಬರೀಶ್ ಅವರ ಇಂದು 68ನೇ ಹುಟ್ಟುಹಬ್ಬ. ಈ ಹಿನ್ನೆಲೆಯಲ್ಲಿ ಪತ್ನಿ ಸುಮಲತಾ ಅಂಬರೀಶ್ ಸೋಶಿಯಲ್ ಮೀಡಿಯಾದ ಮೂಲಕ ಶುಭಾಶಯ ಅವರಿಗೆ ಹುಟ್ಟುಹಬ್ಬದ ಶುಭಾಶಯವನ್ನು ತಿಳಿಸಿದ್ದು. “ನಿಮ್ಮ ನೆನಪೇ ನಿತ್ಯ ಜ್ಯೋತಿ, ನಿಮ್ಮ ಸ್ಮರಣೆಯೇ ಅಮರ ಪ್ರೀತಿ” ಎಂದು ಬರೆದುಕೊಂಡಿದ್ದಾರೆ.

LEAVE A REPLY

Please enter your comment!
Please enter your name here