Friday, May 9, 2025
Every Minute News
  • News
  • Cinema
  • Sports
  • Health
  • Lifestyle
  • Gallery
  • Special
No Result
View All Result
  • News
  • Cinema
  • Sports
  • Health
  • Lifestyle
  • Gallery
  • Special
No Result
View All Result
Every Minute News
No Result
View All Result
ADVERTISEMENT
Home News

ಹಿಜಾಬ್ ಪರ ವಿದ್ಯಾರ್ಥಿನಿಯ ಪೋಷಕರ ಹೋಟೆಲ್ ಮೇಲೆ ದಾಳಿ- ಸಹೋದರನ ಮೇಲೆ ಹಲ್ಲೆ

by
22nd February 2022
in News
0
ಹಿಜಾಬ್ ಪರ ವಿದ್ಯಾರ್ಥಿನಿಯ ಪೋಷಕರ ಹೋಟೆಲ್ ಮೇಲೆ ದಾಳಿ- ಸಹೋದರನ ಮೇಲೆ ಹಲ್ಲೆ
0
SHARES
0
VIEWS
Share on FacebookShare on Twitter

ಉಡುಪಿಯ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ಹಿಜಾಬ್‌ಗಾಗಿ ಹೋರಾಟ ನಡೆಸುತ್ತಿರುವ ವಿದ್ಯಾರ್ಥಿನಿ ಹಾಜ್ರಾ ಶಿಫಾ ಅವರ ಪೋಷಕರು ನಡೆಸುತ್ತಿರುವ ಮಲ್ಪೆಯ ಬಿಸ್ಮಿಲ್ಲ ಹೋಟೆಲ್ ಮೇಲೆ ಸೋಮವಾರ ರಾತ್ರಿ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ.

ದಾಳಿಯಲ್ಲಿ ಹಾಜ್ರಾ ಸಹೋದರ ಸೈಫ್ ಮೇಲೆ ಹಲ್ಲೆ ನಡೆದಿದ್ದು, ಅವರನ್ನು ಉಡುಪಿಯ ಹೈಟೆಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ADVERTISEMENT

ಘಟನೆಯಲ್ಲಿ ಹೋಟೆಲ್‌ನ ಕಿಟಕಿ ಗಾಜುಗಳನ್ನು ಒಡೆದು ಹಾಕಲಾಗಿದೆ‌. ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿರುವ ವಿದ್ಯಾರ್ಥಿನಿ ಹಾಜ್ರಾ ಶಿಫಾ, ಹಿಜಾಬ್‌ಗಾಗಿ ಹೋರಾಟ ನಡೆಸಿದ್ದಕ್ಕೆ ಪ್ರತಿಯಾಗಿ ಕಿಡಿಗೇಡಿಗಳು ಸಹೋದರ ಸೈಫ್ ಮೇಲೆ ಹಲ್ಲೆ ನಡೆಸಿದ್ದಾರೆ. ನಮ್ಮ ಹೋಟೆಲ್ ಅನ್ನು ಧ್ವಂಸಗೊಳಿಸಲಾಗಿದೆ. ನನ್ನ ಹಕ್ಕಿಗಾಗಿ ಧನಿ ಎತ್ತುವುದು ತಪ್ಪೇ, ಸಂಘ ಪರಿವಾರದ ಗೂಂಡಾಗಳ ವಿರುದ್ಧ ಪೊಲೀಸರು ಕಾನೂನು ಕ್ರಮ ಜರುಗಿಸಬೇಕು ಎಂದು ಬರೆದುಕೊಂಡಿದ್ದಾರೆ.

ADVERTISEMENT

My brother was brutally attacked by a mob. Just because I continue to stand for My #Hijab which is MY RIGHT. Our property were ruined as well. Why?? Can't I demand my right? Who will be their next victim? I demand action to be taken against the Sangh Parivar goons. @UdupiPolice

— Hazra Shifa (@hazra_shifa) February 21, 2022

https://youtu.be/nxjPaWF0q8c

  1. Daymand Satta
  2. Diamond Exchange 9
  3. Betln Exchange
  4. Daimand Satta Com
  5. Satsport Exchange
ADVERTISEMENT
Previous Post

ಸಂಬಳ, ಭತ್ಯೆ ಹೆಚ್ಚಿಸಿಕೊಂಡ ಸಚಿವ, ಶಾಸಕರು : ಅನುಮೋದನೆಗೊಂಡ ಮಸೂದೆ

Next Post

ಮಾತಿನ ಮಲ್ಲಿ ‘ಆರ್​ ಜೆ ರಚನಾ’ ಇನ್ನಿಲ್ಲ : ಸಾವಿಗೆ ಕಾರಣವಾಯ್ತಾ ಖಿನ್ನತೆ..?

Related Posts

ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ
News

ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ

by PratikshanaNews
19th February 2025
ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ
News

ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ

by PratikshanaNews
18th February 2025
ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌
News

ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌

by PratikshanaNews
3rd January 2025
ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!
News

ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!

by PratikshanaNews
3rd January 2025
ಬೆಂಗಳೂರು ಮೂಲದ ಕೋ ಆಪರೇಟಿವ್‌ ಬ್ಯಾಂಕ್‌ ಪುಣೆ ಮೂಲದ ಬ್ಯಾಂಕ್‌ನೊಂದಿಗೆ ವಿಲೀನ
News

ಬೆಂಗಳೂರು ಮೂಲದ ಕೋ ಆಪರೇಟಿವ್‌ ಬ್ಯಾಂಕ್‌ ಪುಣೆ ಮೂಲದ ಬ್ಯಾಂಕ್‌ನೊಂದಿಗೆ ವಿಲೀನ

by PratikshanaNews
2nd January 2025
33 ಡಿವೈಎಸ್ಪಿ, 132 ಪೊಲೀಸ್ ಇನ್ಸ್‌ಪೆಕ್ಟರ್​ಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ
News

ಹೊಸ ವರ್ಷದ 2ನೇ ದಿನದಲ್ಲಿ 4 ಐಎಎಸ್‌ ಅಧಿಕಾರಿಗಳ ವರ್ಗಾವಣೆ

by PratikshanaNews
2nd January 2025
Pic Courtesy: Adi931 Bus Photography
News

ಕೆಎಸ್‌ಆರ್‌ಟಿಸಿ ನೌಕರರಿಗೂ 180 ದಿನಗಳ ಶಿಶುಪಾಲನಾ ರಜೆ ಮಂಜೂರು

by PratikshanaNews
2nd January 2025
ವಿಧಾನಸಭೆ ಮಾಜಿ ಸಭಾಧ್ಯಕ್ಷ ರಮೇಶ್‌ ಕುಮಾರ್‌ಗೆ ಕರ್ನಾಟಕ ಹೈಕೋರ್ಟ್‌ ಆಘಾತ
News

ವಿಧಾನಸಭೆ ಮಾಜಿ ಸಭಾಧ್ಯಕ್ಷ ರಮೇಶ್‌ ಕುಮಾರ್‌ಗೆ ಕರ್ನಾಟಕ ಹೈಕೋರ್ಟ್‌ ಆಘಾತ

by PratikshanaNews
2nd January 2025
Next Post
ಮಾತಿನ ಮಲ್ಲಿ ‘ಆರ್​ ಜೆ ರಚನಾ’ ಇನ್ನಿಲ್ಲ : ಸಾವಿಗೆ ಕಾರಣವಾಯ್ತಾ ಖಿನ್ನತೆ..?

ಮಾತಿನ ಮಲ್ಲಿ 'ಆರ್​ ಜೆ ರಚನಾ' ಇನ್ನಿಲ್ಲ : ಸಾವಿಗೆ ಕಾರಣವಾಯ್ತಾ ಖಿನ್ನತೆ..?

Leave a Reply Cancel reply

Your email address will not be published. Required fields are marked *

ADVERTISEMENT

Trend News

ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ

by PratikshanaNews
19th February 2025
0
ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ
News

ಮಹಾಕುಂಭದಲ್ಲಿ ಭಕ್ತರು ಪವಿತ್ರ ಸ್ನಾನ ಮಾಡುತ್ತಿರುವ ನೀರು ಸ್ನಾನ ಮಾಡುವುದಕ್ಕೂ ಯೋಗ್ಯವಲ್ಲ ಎಂದು ಕೇಂದ್ರ ಸರ್ಕಾರದ ಆಧೀನದಲ್ಲಿ ಬರುವ ಕೇಂದ್ರೀಯ ಮಾಲಿನ್ಯ ನಿಯಂತ್ರಣ ಮಂಡಳಿ ವರದಿ ಸಲ್ಲಿಸಿದೆ....

Read more

ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ

by PratikshanaNews
18th February 2025
0
ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ
News

ಮುಸಲ್ಮಾನರ ಉಪವಾಸ ತಿಂಗಳು ಆಗಿರುವ ರಂಜಾನ್‌ನಲ್ಲಿ ಇಸ್ಲಾಂ ಧರ್ಮಕ್ಕೆ ಸೇರಿದ ರಾಜ್ಯ ಸರ್ಕಾರಿ ನೌಕರರು ಮತ್ತು ಗುತ್ತಿಗೆ ನೌಕರರಿಗೆ ತೆಲಂಗಾಣದಲ್ಲಿರುವ ಕಾಂಗ್ರೆಸ್‌ ಸರ್ಕಾರ ಮತ್ತು ಆಂಧ್ರಪ್ರದೇಶದಲ್ಲಿರುವ ತೆಲುಗು...

Read more

ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌

by PratikshanaNews
3rd January 2025
0
ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌
News

ಆಸ್ಟ್ರೇಲಿಯಾ ವಿರುದ್ಧದ 5ನೇ ಮತ್ತು ಕಡೆಯ ಟೆಸ್ಟ್‌ನ ಮೊದಲ ದಿನವೇ ಭಾರತ ಆಲೌಟ್‌ ಆಗಿದೆ. ಮೊದಲ ಇನ್ನಿಂಗ್ಸ್‌ನಲ್ಲಿ 72.2 ಓವರ್‌ಗಳಲ್ಲಿ 185 ರನ್‌ಗೆ ಟೀಂ ಇಂಡಿಯಾದ ಎಲ್ಲಾ...

Read more

ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!

by PratikshanaNews
3rd January 2025
0
ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!
News

ಅಮೆರಿಕ ಅಧ್ಯಕ್ಷ ಜೋ ಬಿಡೆನ್‌ ಪತ್ನಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಅತ್ಯಂತ ದುಬಾರಿ ಮೊತ್ತದ ಉಡುಗೊರೆಯನ್ನು ನೀಡಿದ್ದಾರೆ. ಜೋ ಬಿಡೆನ್‌ ಪತ್ನಿ ಜಿಲ್‌ ಬಿಡೆನ್‌ಗೆ ಪ್ರಧಾನಿ...

Read more
ADVERTISEMENT
ADVERTISEMENT
Every Minute News

© 2023 Pratikshana News

Navigate Site

  • News
  • Cinema
  • Sports
  • Health
  • Lifestyle
  • Gallery
  • Special

Follow Us

No Result
View All Result
  • News
  • Cinema
  • Sports
  • Health
  • Lifestyle
  • Gallery
  • Special

© 2023 Pratikshana News

error: Content is protected !!