ನಾಳೆ ಕಾರ್ಕಳದಿಂದ ಬೆಂಗಳೂರಿಗೆ ಕೆಎಸ್‌ಆರ್‌ಟಿಸಿ ಬಸ್‌

ನಾಳೆ ಕಾರ್ಕಳದಿಂದ ಬೆಂಗಳೂರಿಗೆ ವಿಶೇಷ ಕೆಎಸ್‌ಆರ್‌ಟಿಸಿ ಬಸ್‌ ವ್ಯವಸ್ಥೆಯನ್ನು ಮಾಡಲಾಗಿದೆ. ನಾಳೆ ಸಂಜೆ 6.30ಕ್ಕೆ ಬಂಡೀಮಠ ಬಸ್‌ ನಿಲ್ದಾಣದಿಂದ ಬಸ್‌ಗಳು ಹೊರಡಲಿವೆ.

ಕಾರ್ಕಳ ವಿಧಾನಸಭಾ ಕ್ಷೇತ್ರದಿಂದ ಬೆಂಗಳೂರಿಗೆ ಹೋಗುವವರಿಗಾಗಿಯೇ ಐದು ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ಬಿಡಲಾಗುತ್ತಿದೆ ಎಂದು ಶಾಸಕ ಸುನೀಲ್‌ ಕುಮಾರ್‌ ಅವರ ಕಚೇರಿ ಹೇಳಿದೆ.

ಈ ಹಿಂದೆ ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಸಿಲುಕಿಕೊಂಡಿದ್ದ ಜನರನ್ನು ಅವರವರ ಜಿಲ್ಲೆಗಳಿಗೆ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಕಳುಹಿಸಿಕೊಡಲಾಗಿತ್ತು.

LEAVE A REPLY

Please enter your comment!
Please enter your name here