ಶಾಲೆಗಳಲ್ಲಿ ಪ್ರವೇಶಾತಿ ಶುಲ್ಕವನ್ನು ಕಡಿಮೆ ಮಾಡಿ – ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹ

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬೇಡ ಎನ್ನುವುದಕ್ಕೆ ನನ್ನ ವಿರೋಧ ಇದೆ. ಮುಂಜಾಗ್ರತ ಕ್ರಮಕೈಗೊಂಡು ಪರೀಕ್ಷೆ ನಡೆಸಲೇಬೇಕು. 10ನೇ ತರಗತಿ ವಿದ್ಯಾರ್ಥಿಗಳ ಮಹತ್ವದ ಘಟ್ಟವಾಗಿರುತ್ತದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರಲ್ಲಿ ಮಾತಾಡಿದ ಅವರು ಶಾಲೆಗಳಲ್ಲಿ ಪ್ರವೇಶಾತಿ ಶುಲ್ಕವನ್ನು ಕಡಿಮೆ ಮಾಡಬೇಕು. ಖಾಸಗಿ ಶಾಲೆಗಳಲ್ಲೂ ಬಡವರ ಮಕ್ಕಳು ಓದುತ್ತಿದ್ದಾರೆ. ಸರ್ಕಾರ ಪರಿಶೀಲಿಸಿ ಕ್ರಮಕೈಗೊಳ್ಳಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

LEAVE A REPLY

Please enter your comment!
Please enter your name here