Friday, May 23, 2025
Every Minute News
  • News
  • Cinema
  • Sports
  • Health
  • Lifestyle
  • Gallery
  • Special
No Result
View All Result
  • News
  • Cinema
  • Sports
  • Health
  • Lifestyle
  • Gallery
  • Special
No Result
View All Result
Every Minute News
No Result
View All Result
ADVERTISEMENT
Home News

ಅಫ್ಘಾನಿಸ್ತಾನದಿಂದ ಭಾರತಕ್ಕೆ ಬಂದ ಡ್ರಗ್ಸ್ : 700 ಕೋ.ಮೌಲ್ಯದ ಡ್ರಗ್ಸ್ ವಶ

by
25th April 2022
in News
0
ಅಫ್ಘಾನಿಸ್ತಾನದಿಂದ ಭಾರತಕ್ಕೆ ಬಂದ ಡ್ರಗ್ಸ್ : 700 ಕೋ.ಮೌಲ್ಯದ ಡ್ರಗ್ಸ್ ವಶ
0
SHARES
0
VIEWS
Share on FacebookShare on Twitter

ಕಸ್ಟಮ್ ಅಧಿಕಾರಿಗಳು ಭಾನುವಾರ ಪಂಜಾಬ್​ನ ಅಮೃತಸರದಲ್ಲಿ ಪಾಕಿಸ್ತಾನ ಚೆಕ್ ಪೋಸ್ಟ್ ಮೂಲಕ ಅಫ್ಘಾನಿಸ್ತಾನದಿಂದ ಬರುತ್ತಿದ್ದ ಟ್ರಕ್‌ನಿಂದ 700 ಕೋಟಿ ರೂಪಾಯಿ ಮೌಲ್ಯದ 102 ಕೆಜಿ ಡ್ರಗ್ಸ್ ಅನ್ನು ವಶಪಡಿಸಿಕೊಂಡಿದ್ದಾರೆ. ದೆಹಲಿ ಮೂಲದ ಆಮದುದಾರರಿಂದ ಅಫ್ಘಾನಿಸ್ತಾನದಿಂದ ಆಮದು ಮಾಡಿಕೊಳ್ಳಲಾದ ಲೈಕೋರೈಸ್ ರೂಟ್ಸ್ (ಮುಲೇಥಿ) ರವಾನೆಯಲ್ಲಿ ಡ್ರಗ್ಸ್​​ಗಳನ್ನು ಮರೆಮಾಡಿ ತರಲಾಗುತ್ತಿತ್ತು.

ಜೂನ್ 2019 ರಲ್ಲಿ ಅಮೃತಸರ ಕಸ್ಟಮ್ಸ್ ಅವರು ಇಂಟಿಗ್ರೇಟೆಡ್ ಚೆಕ್ ಪೋಸ್ಟ್ (ಐಸಿಪಿ) ಅಟ್ಟಾರಿಯಲ್ಲಿ ಸುಮಾರು 532.630 ಕೆಜಿ ಡ್ರಗ್ಸ್ ವಶಪಡಿಸಿಕೊಂಡಿದ್ದರು. ಅನಂತರದಲ್ಲಿ ವಶಪಡಿಸಿಕೊಳ್ಳಲಾದ ಡ್ರಗ್ಸ್​ ಪ್ರಕರಣಗಳಲ್ಲಿ ಇದು ಒಂದಾಗಿದೆ.

ADVERTISEMENT

ಸರಕುಗಳನ್ನು ಎಕ್ಸ್-ರೇ ಸ್ಕ್ಯಾನಿಂಗ್‌ಗೆ ಒಳಪಡಿಸಿದ ನಂತರ ಪ್ರಕರಣವನ್ನು ಪತ್ತೆಹಚ್ಚಲಾಗಿದೆ. ಲಾರಿಯಲ್ಲಿ ಕೆಲವು ಮರದ ದಿಮ್ಮಿಗಳಲ್ಲಿ ಅನುಮಾನಾಸ್ಪದ ಚಿತ್ರಗಳನ್ನು ಗಮನಿಸಿ, ಕಸ್ಟಮ್ಸ್ ಅಧಿಕಾರಿಗಳು ಮತ್ತು ಇತರ ಕಸ್ಟಮ್ಸ್ ಸಿಬ್ಬಂದಿಗಳ ಸಮ್ಮುಖದಲ್ಲಿ ಬ್ಯಾಗ್‌ಗಳನ್ನು ತೆರೆಯಲಾಯಿತು.

ADVERTISEMENT

ಎಲ್ಲಾ ಚೀಲಗಳನ್ನು ತೆರೆದಾಗ, ಕೆಲವು ಚೀಲಗಳಲ್ಲಿ ಸಣ್ಣ ಸಿಲಿಂಡರಾಕಾರದ ಮರದ ದಿಮ್ಮಿಗಳನ್ನು ಹೊಂದಿದ್ದು, ಅಂಟು ವಸ್ತುಗಳಲ್ಲಿ ಬೆರೆಸಿದ ಗರಗಸದ ಪುಡಿಯಿಂದ ಎರಡೂ ತುದಿಗಳಲ್ಲಿ ಮುಚ್ಚಲಾಗಿತ್ತು. ಅಂತಹ ಮರದ ದಿಮ್ಮಿಗಳನ್ನು ಪ್ರತ್ಯೇಕಿಸಿ ಪ್ರತ್ಯೇಕ ಚೀಲಗಳಲ್ಲಿ ಪ್ಯಾಕ್ ಮಾಡಲಾಗಿತ್ತು. ಈ ದಿಮ್ಮಿಗಳನ್ನು ಪರೀಕ್ಷಿಸಿದಾಗ ಇದರಲ್ಲಿ ಡ್ರಗ್ಸ್ ಇರುವುದು ಪತ್ತೆಯಾಗಿದೆ.

ಇಂತಹ ಮರದ ದಿಮ್ಮಿಗಳ ಒಟ್ಟು ತೂಕ ಸುಮಾರು 475 ಕೆಜಿ ಇದ್ದು, ಇದರಿಂದ 102 ಕೆಜಿ ಶಂಕಿತ ಹೆರಾಯಿನ್ ಅಂದಾಜು ಮೌಲ್ಯ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ 700 ಕೋಟಿ ರೂ.ಗಳು ಎಂದು ಅಂದಾಜಿಲಸಾಗಿದೆ. ಹಾಗೂ ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಕಸ್ಟಮ್ಸ್ ಅಧಿಕಾತಿಗಳು ತಿಳಿಸಿದ್ದಾರೆ.

  1. Daymand Satta
  2. Diamond Exchange 9
  3. Betln Exchange
  4. Daimand Satta Com
  5. Satsport Exchange
ADVERTISEMENT
Previous Post

ಬುಡಕಟ್ಟು ಮಹಿಳೆ ನಗ್ನಗೊಳಿಸಿ ಹಲ್ಲೆ ನಡೆಸಿದ ಪ್ರಕರಣ : 9 ಜನರ ಬಂಧನ

Next Post

TATA IPL2022 : ಕೆಎಲ್ ರಾಹುಲ್​ ಹಾಗೂ ರೋಹಿತ್ ಶರ್ಮಾಗೆ ತಲಾ 24 ಲಕ್ಷ ರೂ. ದಂಡ

Related Posts

ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ
News

ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ

by PratikshanaNews
19th February 2025
ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ
News

ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ

by PratikshanaNews
18th February 2025
ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌
News

ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌

by PratikshanaNews
3rd January 2025
ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!
News

ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!

by PratikshanaNews
3rd January 2025
ಬೆಂಗಳೂರು ಮೂಲದ ಕೋ ಆಪರೇಟಿವ್‌ ಬ್ಯಾಂಕ್‌ ಪುಣೆ ಮೂಲದ ಬ್ಯಾಂಕ್‌ನೊಂದಿಗೆ ವಿಲೀನ
News

ಬೆಂಗಳೂರು ಮೂಲದ ಕೋ ಆಪರೇಟಿವ್‌ ಬ್ಯಾಂಕ್‌ ಪುಣೆ ಮೂಲದ ಬ್ಯಾಂಕ್‌ನೊಂದಿಗೆ ವಿಲೀನ

by PratikshanaNews
2nd January 2025
33 ಡಿವೈಎಸ್ಪಿ, 132 ಪೊಲೀಸ್ ಇನ್ಸ್‌ಪೆಕ್ಟರ್​ಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ
News

ಹೊಸ ವರ್ಷದ 2ನೇ ದಿನದಲ್ಲಿ 4 ಐಎಎಸ್‌ ಅಧಿಕಾರಿಗಳ ವರ್ಗಾವಣೆ

by PratikshanaNews
2nd January 2025
Pic Courtesy: Adi931 Bus Photography
News

ಕೆಎಸ್‌ಆರ್‌ಟಿಸಿ ನೌಕರರಿಗೂ 180 ದಿನಗಳ ಶಿಶುಪಾಲನಾ ರಜೆ ಮಂಜೂರು

by PratikshanaNews
2nd January 2025
ವಿಧಾನಸಭೆ ಮಾಜಿ ಸಭಾಧ್ಯಕ್ಷ ರಮೇಶ್‌ ಕುಮಾರ್‌ಗೆ ಕರ್ನಾಟಕ ಹೈಕೋರ್ಟ್‌ ಆಘಾತ
News

ವಿಧಾನಸಭೆ ಮಾಜಿ ಸಭಾಧ್ಯಕ್ಷ ರಮೇಶ್‌ ಕುಮಾರ್‌ಗೆ ಕರ್ನಾಟಕ ಹೈಕೋರ್ಟ್‌ ಆಘಾತ

by PratikshanaNews
2nd January 2025
Next Post
TATA IPL2022 : ಕೆಎಲ್ ರಾಹುಲ್​ ಹಾಗೂ ರೋಹಿತ್ ಶರ್ಮಾಗೆ ತಲಾ 24 ಲಕ್ಷ ರೂ. ದಂಡ

TATA IPL2022 : ಕೆಎಲ್ ರಾಹುಲ್​ ಹಾಗೂ ರೋಹಿತ್ ಶರ್ಮಾಗೆ ತಲಾ 24 ಲಕ್ಷ ರೂ. ದಂಡ

Leave a Reply Cancel reply

Your email address will not be published. Required fields are marked *

ADVERTISEMENT

Trend News

ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ

by PratikshanaNews
19th February 2025
0
ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ
News

ಮಹಾಕುಂಭದಲ್ಲಿ ಭಕ್ತರು ಪವಿತ್ರ ಸ್ನಾನ ಮಾಡುತ್ತಿರುವ ನೀರು ಸ್ನಾನ ಮಾಡುವುದಕ್ಕೂ ಯೋಗ್ಯವಲ್ಲ ಎಂದು ಕೇಂದ್ರ ಸರ್ಕಾರದ ಆಧೀನದಲ್ಲಿ ಬರುವ ಕೇಂದ್ರೀಯ ಮಾಲಿನ್ಯ ನಿಯಂತ್ರಣ ಮಂಡಳಿ ವರದಿ ಸಲ್ಲಿಸಿದೆ....

Read more

ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ

by PratikshanaNews
18th February 2025
0
ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ
News

ಮುಸಲ್ಮಾನರ ಉಪವಾಸ ತಿಂಗಳು ಆಗಿರುವ ರಂಜಾನ್‌ನಲ್ಲಿ ಇಸ್ಲಾಂ ಧರ್ಮಕ್ಕೆ ಸೇರಿದ ರಾಜ್ಯ ಸರ್ಕಾರಿ ನೌಕರರು ಮತ್ತು ಗುತ್ತಿಗೆ ನೌಕರರಿಗೆ ತೆಲಂಗಾಣದಲ್ಲಿರುವ ಕಾಂಗ್ರೆಸ್‌ ಸರ್ಕಾರ ಮತ್ತು ಆಂಧ್ರಪ್ರದೇಶದಲ್ಲಿರುವ ತೆಲುಗು...

Read more

ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌

by PratikshanaNews
3rd January 2025
0
ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌
News

ಆಸ್ಟ್ರೇಲಿಯಾ ವಿರುದ್ಧದ 5ನೇ ಮತ್ತು ಕಡೆಯ ಟೆಸ್ಟ್‌ನ ಮೊದಲ ದಿನವೇ ಭಾರತ ಆಲೌಟ್‌ ಆಗಿದೆ. ಮೊದಲ ಇನ್ನಿಂಗ್ಸ್‌ನಲ್ಲಿ 72.2 ಓವರ್‌ಗಳಲ್ಲಿ 185 ರನ್‌ಗೆ ಟೀಂ ಇಂಡಿಯಾದ ಎಲ್ಲಾ...

Read more

ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!

by PratikshanaNews
3rd January 2025
0
ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!
News

ಅಮೆರಿಕ ಅಧ್ಯಕ್ಷ ಜೋ ಬಿಡೆನ್‌ ಪತ್ನಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಅತ್ಯಂತ ದುಬಾರಿ ಮೊತ್ತದ ಉಡುಗೊರೆಯನ್ನು ನೀಡಿದ್ದಾರೆ. ಜೋ ಬಿಡೆನ್‌ ಪತ್ನಿ ಜಿಲ್‌ ಬಿಡೆನ್‌ಗೆ ಪ್ರಧಾನಿ...

Read more
ADVERTISEMENT
ADVERTISEMENT
Every Minute News

© 2023 Pratikshana News

Navigate Site

  • News
  • Cinema
  • Sports
  • Health
  • Lifestyle
  • Gallery
  • Special

Follow Us

No Result
View All Result
  • News
  • Cinema
  • Sports
  • Health
  • Lifestyle
  • Gallery
  • Special

© 2023 Pratikshana News

error: Content is protected !!