ಅಪ್ರಾಪ್ತೆಯ ಅತ್ಯಾಚಾರ ಪ್ರಕರಣ – ಬಿಜೆಪಿ ಶಾಸಕನಿಗೆ ಜೀವಾವಧಿ ಶಿಕ್ಷೆ

ಉನ್ನಾವ್‌  ಅಪ್ರಾಪ್ತ ಬಾಲಕಿಯ ಮತ್ತು ಅಪಹರಣ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಉಚ್ಛಾಟಿತ ಬಿಜೆಪಿ ಶಾಸಕ ಕುಲ್ ದೀಪ್‌ ಸಿಂಗ್‌ ಸೆಂಗಾರ್ ಗೆ ದೆಹಲಿ ಹೈಕೋರ್ಟ್ ನಿಂದ ಜೀವಾವಧಿ ಶಿಕ್ಷೆ ಮತ್ತು ೨೫ ಲಕ್ಷ ದಂಡ ವಿಧಿಸುವ ಮೂಲಕ ತೀರ್ಪು ಪ್ರಕಟಿಸಿದೆ.

2017 ರಲ್ಲಿ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಬಿಜೆಪಿಯ ಉಚ್ಛಾಟಿತ (4 ಬಾರಿ ಆಯ್ಕೆಯಾಗಿದ್ದ) ಕುಲ್ ದೀಪ್‌ ದೋಷಿ ಎಂದು ಕೋರ್ಟ್ ತೀರ್ಪು ನೀಡಿತ್ತು , ಈ ಪ್ರಕರಣ ಸಂಬಂಧ ಸಿಬಿಐ ಕೋರ್ಟ್‌ ದೆಹಲಿ ಹೈಕೋರ್ಟ್‌ ನಲ್ಲಿ ಜೀವಾವಧಿ ಶಿಕ್ಷೆ ನೀಡುವಂತೆ ಮನವಿ ಮಾಡಿತ್ತು. ಇಂದು ಅರ್ಜಿ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್‌ ಇದೀಗ ತೀರ್ಪು ನೀಡಿದೆ. 

 

LEAVE A REPLY

Please enter your comment!
Please enter your name here