ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಯಾವ ಹೇಳಿಕೆಯನ್ನೂ ನೀಡದಂತೆ ಐಪಿಎಸ್ ಅಧಿಕಾರಿ ಡಿ ರೂಪಾ ಅವರಿಗೆ ಕೋರ್ಟ್ ನಿರ್ಬಂಧ ಹೇರಿದೆ.
ತಮ್ಮ ವಿರುದ್ಧ ಹೇಳಿಕೆ ನೀಡದಂತೆ ರೂಪಾ ಅವರಿಗೆ ನಿರ್ಬಂಧ ಹೇರುವಂತೆ ರೋಹಿಣಿ ಸಿಂಧೂರಿ ಅವರು ಬೆಂಗಳೂರಿನ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.
ಹಿರಿಯ ವಕೀಲ ಸಿ ವಿ ನಾಗೇಶ್ ಅವರ ಮೂಲಕ ರೋಹಿಣಿ ಅವರು ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು
ADVERTISEMENT
ADVERTISEMENT