Friday, May 9, 2025
Every Minute News
  • News
  • Cinema
  • Sports
  • Health
  • Lifestyle
  • Gallery
  • Special
No Result
View All Result
  • News
  • Cinema
  • Sports
  • Health
  • Lifestyle
  • Gallery
  • Special
No Result
View All Result
Every Minute News
No Result
View All Result
ADVERTISEMENT
Home News

ಕರ್ನಾಟಕಕ್ಕೆ ಮತ್ತೆ ಕೈ ಕೊಟ್ಟ ಪ್ರಧಾನಿ ಮೋದಿ – ಮೂರನೇ ಕಂತಲ್ಲೂ ಭಾರೀ ಅನ್ಯಾಯ

PratikshanaNews by PratikshanaNews
1st March 2024
in News
0
ಕರ್ನಾಟಕಕ್ಕೆ ಮತ್ತೆ ಕೈ ಕೊಟ್ಟ ಪ್ರಧಾನಿ ಮೋದಿ – ಮೂರನೇ ಕಂತಲ್ಲೂ ಭಾರೀ ಅನ್ಯಾಯ
0
SHARES
24
VIEWS
Share on FacebookShare on Twitter

ಕೇಂದ್ರ ಸರ್ಕಾರ 28 ರಾಜ್ಯಗಳಿಗೆ ತೆರಿಗೆ ಹಂಚಿಕೆ ಮೂರನೇ ಕಂತನ್ನು ಬಿಡುಗಡೆ ಮಾಡಿದ್ದು ಮೂರನೇ ಕಂತಿನಲ್ಲೂ ಕರ್ನಾಟಕಕ್ಕೆ ಭಾರೀ ಅನ್ಯಾಯವಾಗಿದೆ. ಜಿಎಸ್​ಟಿ ತೆರಿಗೆ ಮತ್ತು ಆದಾಯ ತೆರಿಗೆ ಪಾವತಿಯಲ್ಲಿ ಮುಂಚೂಣಿಯಲ್ಲಿದ್ದರೂ ನಮ್ಮ ರಾಜ್ಯಕ್ಕೆ ಉಳಿದೆಲ್ಲ ರಾಜ್ಯಗಳಿಗಿಂತ ಅತ್ಯಂತ ಕಡಿಮೆ ತೆರಿಗೆ ಪಾಲು ಹಂಚಿಕೆಯಾಗಿದೆ.

ಮೂರನೇ ಕಂತಿನಲ್ಲಿ 1 ಲಕ್ಷದ 42 ಸಾವಿರ ಕೋಟಿ ರೂಪಾಯಿ ತೆರಿಗೆ ಪಾಲನ್ನು ಹಂಚಿಕೆ ಮಾಡಲಾಗಿದೆ. ಫೆಬ್ರವರಿ 12ರಂದು 71,061 ಕೋಟಿ ರೂಪಾಯಿ ಮೊತ್ತದ ತೆರಿಗೆ ಪಾಲನ್ನು ಹಂಚಿಕೆ ಮಾಡಲಾಗಿತ್ತು.

ಸಾಮಾಜಿಕ ಕಲ್ಯಾಣ ಯೋಜನೆಗಳಿಗಾಗಿ ಮತ್ತು ಅಭಿವೃದ್ಧಿ ಕೆಲಸಗಳಿಗಾಗಿ ರಾಜ್ಯಗಳ ಕೈಯನ್ನು ಬಲಪಡಿಸಲು ಈ ತೆರಿಗೆ ಪಾಲನ್ನು ಹಂಚಿಕೆ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ಪ್ರಕಟಣೆಯಲ್ಲಿ ಹೇಳಿಕೊಂಡಿದೆ.

ಯಾವ ರಾಜ್ಯಕ್ಕೆ ಎಷ್ಟು ತೆರಿಗೆ ಪಾಲು..? (ಕೋಟಿ ರೂಪಾಯಿ ಲೆಕ್ಕಾಚಾರದಲ್ಲಿ)

ಆಂಧ್ರಪ್ರದೇಶ – 5,752 

ಅರುಣಾಚಲಪ್ರದೇಶ – 2,497

ಅಸ್ಸಾಂ – 4,446

ಬಿಹಾರ – 14,295 

ಛತ್ತೀಸ್​ಗಢ – 4,842

ಗೋವಾ – 549

ADVERTISEMENT

ಗುಜರಾತ್​ – 4,943

ಹರಿಯಾಣ – 1,553

ಹಿಮಾಚಲಪ್ರದೇಶ -1,180

ಜಾರ್ಖಂಡ್​ – 4,700

ಕರ್ನಾಟಕ – 5,183

ಕೇರಳ – 2,736

ಮಧ್ಯಪ್ರದೇಶ – 11,157

ಮಹಾರಾಷ್ಟ್ರ – 8,978

ಮಣಿಪುರ – 1,018

ಮೇಘಾಲಯ – 1,090

ಮಿಜೋರಾಂ – 809 

ಒಡಿಶಾ – 6,435

ADVERTISEMENT

ಪಂಜಾಬ್​ – 2,568 

ರಾಜಸ್ಥಾನ -8,564

ಸಿಕ್ಕಿಂ -551

ತಮಿಳುನಾಡು – 5,797

ತೆಲಂಗಾಣ – 2,987

ತ್ರಿಪುರ – 1,006

ಉತ್ತರಪ್ರದೇಶ – 25,495

ಉತ್ತರಾಖಂಡ್​ – 1,589

ಪಶ್ಚಿಮ ಬಂಗಾಳ – 10,692 

ದಕ್ಷಿಣ ಭಾರತದ ರಾಜ್ಯಗಳಿಗೆ ಅತ್ಯಂತ ಕಡಿಮೆ ತೆರಿಗೆ ಪಾಲು ಪಡೆದಿರುವ ರಾಜ್ಯ ಕರ್ನಾಟಕ (ಕೇರಳ ಮತ್ತು ತೆಲಂಗಾಣಕ್ಕೆ ಕರ್ನಾಟಕಕ್ಕೆ ಹೋಲಿಸಿದರೆ ಪುಟ್ಟ ರಾಜ್ಯಗಳು).

ಇನ್ನು ಉತ್ತರಪ್ರದೇಶ ಈ ಬಾರಿಯೂ ಕರ್ನಾಟಕ ಪಡೆದ ತೆರಿಗೆ ಪಾಲಿನ 4.92ರಷ್ಟು ಹೆಚ್ಚು ತೆರಿಗೆ ಪಾಲನ್ನು ಪಡೆದಿದೆ.  ಬಿಹಾರ, ಮಧ್ಯಪ್ರದೇಶ ಮತ್ತು ಪಶ್ಚಿಮ ಬಂಗಾಳಕ್ಕೆ ಕರ್ನಾಟಕಕ್ಕೆ ಸಿಕ್ಕಿರುವ ತೆರಿಗೆ ಪಾಲಿನ 2ರಿಂದ 3 ಪಟ್ಟು ಹೆಚ್ಚು ತೆರಿಗೆ ಪಾಲನ್ನು ಕೊಡಲಾಗಿದೆ.

  1. Daymand Satta
  2. Diamond Exchange 9
  3. Betln Exchange
  4. Daimand Satta Com
  5. Satsport Exchange
ADVERTISEMENT
Previous Post

ಸಾರಿಗೆ ಕಾರ್ಮಿಕರಿಗೂ ಸಿಎಂ ಸಿದ್ದರಾಮಯ್ಯ ಸರ್ಕಾರದ ಮಹತ್ವದ ಯೋಜನೆ ಘೋಷಣೆ

Next Post

ಪಾಕ್ ಪರ ಘೋಷಣೆ ಪ್ರಕರಣ: 7 ಮಂದಿಯ ವಿಚಾರಣೆ ನಡೆಸಿದ ಪೊಲೀಸರು

Related Posts

ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ
News

ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ

by PratikshanaNews
19th February 2025
ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ
News

ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ

by PratikshanaNews
18th February 2025
ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌
News

ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌

by PratikshanaNews
3rd January 2025
ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!
News

ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!

by PratikshanaNews
3rd January 2025
ಬೆಂಗಳೂರು ಮೂಲದ ಕೋ ಆಪರೇಟಿವ್‌ ಬ್ಯಾಂಕ್‌ ಪುಣೆ ಮೂಲದ ಬ್ಯಾಂಕ್‌ನೊಂದಿಗೆ ವಿಲೀನ
News

ಬೆಂಗಳೂರು ಮೂಲದ ಕೋ ಆಪರೇಟಿವ್‌ ಬ್ಯಾಂಕ್‌ ಪುಣೆ ಮೂಲದ ಬ್ಯಾಂಕ್‌ನೊಂದಿಗೆ ವಿಲೀನ

by PratikshanaNews
2nd January 2025
33 ಡಿವೈಎಸ್ಪಿ, 132 ಪೊಲೀಸ್ ಇನ್ಸ್‌ಪೆಕ್ಟರ್​ಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ
News

ಹೊಸ ವರ್ಷದ 2ನೇ ದಿನದಲ್ಲಿ 4 ಐಎಎಸ್‌ ಅಧಿಕಾರಿಗಳ ವರ್ಗಾವಣೆ

by PratikshanaNews
2nd January 2025
Pic Courtesy: Adi931 Bus Photography
News

ಕೆಎಸ್‌ಆರ್‌ಟಿಸಿ ನೌಕರರಿಗೂ 180 ದಿನಗಳ ಶಿಶುಪಾಲನಾ ರಜೆ ಮಂಜೂರು

by PratikshanaNews
2nd January 2025
ವಿಧಾನಸಭೆ ಮಾಜಿ ಸಭಾಧ್ಯಕ್ಷ ರಮೇಶ್‌ ಕುಮಾರ್‌ಗೆ ಕರ್ನಾಟಕ ಹೈಕೋರ್ಟ್‌ ಆಘಾತ
News

ವಿಧಾನಸಭೆ ಮಾಜಿ ಸಭಾಧ್ಯಕ್ಷ ರಮೇಶ್‌ ಕುಮಾರ್‌ಗೆ ಕರ್ನಾಟಕ ಹೈಕೋರ್ಟ್‌ ಆಘಾತ

by PratikshanaNews
2nd January 2025
Next Post
ಪಾಕ್ ಪರ ಘೋಷಣೆ ಪ್ರಕರಣ: 7 ಮಂದಿಯ ವಿಚಾರಣೆ ನಡೆಸಿದ ಪೊಲೀಸರು

ಪಾಕ್ ಪರ ಘೋಷಣೆ ಪ್ರಕರಣ: 7 ಮಂದಿಯ ವಿಚಾರಣೆ ನಡೆಸಿದ ಪೊಲೀಸರು

Leave a Reply Cancel reply

Your email address will not be published. Required fields are marked *

ADVERTISEMENT

Trend News

ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ

by PratikshanaNews
19th February 2025
0
ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ
News

ಮಹಾಕುಂಭದಲ್ಲಿ ಭಕ್ತರು ಪವಿತ್ರ ಸ್ನಾನ ಮಾಡುತ್ತಿರುವ ನೀರು ಸ್ನಾನ ಮಾಡುವುದಕ್ಕೂ ಯೋಗ್ಯವಲ್ಲ ಎಂದು ಕೇಂದ್ರ ಸರ್ಕಾರದ ಆಧೀನದಲ್ಲಿ ಬರುವ ಕೇಂದ್ರೀಯ ಮಾಲಿನ್ಯ ನಿಯಂತ್ರಣ ಮಂಡಳಿ ವರದಿ ಸಲ್ಲಿಸಿದೆ....

Read more

ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ

by PratikshanaNews
18th February 2025
0
ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ
News

ಮುಸಲ್ಮಾನರ ಉಪವಾಸ ತಿಂಗಳು ಆಗಿರುವ ರಂಜಾನ್‌ನಲ್ಲಿ ಇಸ್ಲಾಂ ಧರ್ಮಕ್ಕೆ ಸೇರಿದ ರಾಜ್ಯ ಸರ್ಕಾರಿ ನೌಕರರು ಮತ್ತು ಗುತ್ತಿಗೆ ನೌಕರರಿಗೆ ತೆಲಂಗಾಣದಲ್ಲಿರುವ ಕಾಂಗ್ರೆಸ್‌ ಸರ್ಕಾರ ಮತ್ತು ಆಂಧ್ರಪ್ರದೇಶದಲ್ಲಿರುವ ತೆಲುಗು...

Read more

ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌

by PratikshanaNews
3rd January 2025
0
ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌
News

ಆಸ್ಟ್ರೇಲಿಯಾ ವಿರುದ್ಧದ 5ನೇ ಮತ್ತು ಕಡೆಯ ಟೆಸ್ಟ್‌ನ ಮೊದಲ ದಿನವೇ ಭಾರತ ಆಲೌಟ್‌ ಆಗಿದೆ. ಮೊದಲ ಇನ್ನಿಂಗ್ಸ್‌ನಲ್ಲಿ 72.2 ಓವರ್‌ಗಳಲ್ಲಿ 185 ರನ್‌ಗೆ ಟೀಂ ಇಂಡಿಯಾದ ಎಲ್ಲಾ...

Read more

ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!

by PratikshanaNews
3rd January 2025
0
ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!
News

ಅಮೆರಿಕ ಅಧ್ಯಕ್ಷ ಜೋ ಬಿಡೆನ್‌ ಪತ್ನಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಅತ್ಯಂತ ದುಬಾರಿ ಮೊತ್ತದ ಉಡುಗೊರೆಯನ್ನು ನೀಡಿದ್ದಾರೆ. ಜೋ ಬಿಡೆನ್‌ ಪತ್ನಿ ಜಿಲ್‌ ಬಿಡೆನ್‌ಗೆ ಪ್ರಧಾನಿ...

Read more
ADVERTISEMENT
ADVERTISEMENT
Every Minute News

© 2023 Pratikshana News

Navigate Site

  • News
  • Cinema
  • Sports
  • Health
  • Lifestyle
  • Gallery
  • Special

Follow Us

No Result
View All Result
  • News
  • Cinema
  • Sports
  • Health
  • Lifestyle
  • Gallery
  • Special

© 2023 Pratikshana News

error: Content is protected !!