ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರನ್ನು ಅರೆಸ್ಟ್ ಮಾಡಲಾಗಿದೆ.
ದರ್ಶನ ಅವರ ಸ್ನೇಹಿತೆ ಪವಿತ್ರಾ ಗೌಡ ಅವರಿಗೆ ರೇಣುಕಾ ಸ್ವಾಮಿ ಎಂಬಾತ ಅಶ್ಲೀಲ ಮೆಸೇಜ್ ಕಳುಹಿಸಿದ್ದ. ಆತನ ಕೊಲೆ ಆಗಿತ್ತು.
ಈ ಪ್ರಕರಣದಲ್ಲಿ ದರ್ಶನ್ ಅವರನ್ನು ಮೈಸೂರಿನಲ್ಲಿರುವ ಅವರ ಫಾರ್ಮ್ ಹೌಸ್ನಿಂದ ಅರೆಸ್ಟ್ ಮಾಡಲಾಗಿದೆ.
ADVERTISEMENT
ADVERTISEMENT