ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಗೆಳತಿ ಪವಿತ್ರಾ ಗೌಡಳನ್ನು ಕೂಡಾ ಬೆಂಗಳೂರು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಕೊಲೆಗೆ ಒಳಸಂಚು ಆರೋಪದಲ್ಲಿ ಪವಿತ್ರಾ ಗೌಡಳನ್ನು ಅನ್ನಪೂರ್ಣೆಶ್ವರಿ ನಗರ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಈಕೆಗೆ ಕೊಲೆಯಾಗಿರುವ ರೇಣುಕಾಸ್ವಾಮಿ ಅಶ್ಲೀಲ ಮೆಸೇಜ್ ಕಳುಹಿಸಿದ್ದ.
ಈಗಾಗಲೇ ನಟ ದರ್ಶನ್ ಮತ್ತು ಅವರ ಆಪ್ತರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ADVERTISEMENT
ADVERTISEMENT