ನಟ ದಿಗಂತ್ ಕುತ್ತಿಗೆಗೆ ಬಲವಾದ ಪೆಟ್ಟು : ಬೆಂಗಳೂರಿಗೆ ಏರ್​ಲಿಫ್ಟ್

ನಟ ದಿಗಂತ್ ಕುತ್ತಿಗೆಗೆ ಬಲವಾದ ಪೆಟ್ಟು ಬಿದ್ದಿದೆ. ಗೋವಾದ ಸಮುದ್ರ ತಟದಲ್ಲಿ ಸಮ್ಮರ್ ಶಾಟ್ ಹೊಡೆಯುವ ವೇಳೆ ದಿಗಂತ್ ಕುತ್ತಿಗೆಗೆ ಪೆಟ್ಟು ಬಿದ್ದಿದೆ. ಈ ವೇಳೆ ದಿಗಂತ್  ಕುತ್ತಿಗೆಗೆ ಬಲವಾದ ಪೆಟ್ಟು ಬಿದ್ದಿದೆ.  ಗೋವಾದಲ್ಲಿ ಪ್ರಥಾಮಿಕ ಚಿಕಿತ್ಸೆ ಪಡೆದಿರುವ ಇವರನ್ನು, ಏರ್ ಲಿಪ್ಟ್ ಮೂಲಕ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಕರೆತರಲಾಗಿದೆ.

ನಟ ದಿಗಂತ್​ ಪತ್ನಿ ಐಂದ್ರಿತಾ ರೈ ಜೊತೆ ಗೋವಾ ಪ್ರವಾಸಕ್ಕೆ ತೆರಳಿದ್ದರು.  ಗೋವಾದಲ್ಲಿ ಈ ಅವಘಡ ಸಂಭವಿಸಿದೆ. ಸಮ್ಮರ್ ಶಾಟ್ ಮಾಡುವ ವೇಳೆ ದಿಗಂತ್ ಅವರ ಕತ್ತಿಗೆ ಬಲವಾದ ಪೆಟ್ಟು ಬಿದ್ದಿದೆ ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here