Monday, May 12, 2025
Every Minute News
  • News
  • Cinema
  • Sports
  • Health
  • Lifestyle
  • Gallery
  • Special
No Result
View All Result
  • News
  • Cinema
  • Sports
  • Health
  • Lifestyle
  • Gallery
  • Special
No Result
View All Result
Every Minute News
No Result
View All Result
ADVERTISEMENT
Home News

ಚೇತರಿಕೆಯ ಹಾದಿಯಲ್ಲಿ ನಟ ದಿಗಂತ್ : ಹೆಲ್ತ್ ಅಪಡೇಟ್ ಕೊಟ್ಟ ಐಂದ್ರಿತಾ ರೈ

by
23rd June 2022
in News
0
ಚೇತರಿಕೆಯ ಹಾದಿಯಲ್ಲಿ ನಟ ದಿಗಂತ್ : ಹೆಲ್ತ್ ಅಪಡೇಟ್ ಕೊಟ್ಟ ಐಂದ್ರಿತಾ ರೈ
0
SHARES
0
VIEWS
Share on FacebookShare on Twitter

ಮಣಿಪಾಲ್ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ನಟ ದಿಗಂತ್ ಚೇತರಿಕೆಯ ಹಾದಿಯಲ್ಲಿದ್ದಾರೆ ಎಂದು ಅವರ ಪತ್ನಿ ನಟಿ ಐಂದ್ರಿತಾ ರೈ ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ನಿನ್ನೆ ದಿಗಂತ್ ಅವರಿಗೆ ನಡೆಸಲಾದ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ಅವರು ಚೇತರಿಸಿಕೊಳ್ಳುವ ಹಾದಿಯಲ್ಲಿದ್ದಾರೆ ಎಂದು ನಿಮ್ಮೆಲ್ಲರಿಗೂ ತಿಳಿಸಲು ಸಂತೋಷವಾಗುತ್ತಿದೆ. ಅಭಿಮಾನಿಗಳು, ಹಿತೈಷಿಗಳು, ಮಾಧ್ಯಮ ಸ್ನೇಹಿತರಿಗೆ ನನ್ನ ಹೃತ್ಪೂರ್ವಕ ಧನ್ಯವಾದಗಳು ಎಂದು ಹೇಳಿದ್ದಾರೆ.

ADVERTISEMENT

Happy to let you all know that Diganth’s surgery went well yesterday and he is on the road to a speedy recovery!
Heartfelt thanks to all the fans, well wishers, friends in the media and KFI for their prayers and best wishes!🙏🏼 pic.twitter.com/f2rgyZRIpk

— Aindrita Ray (@AindritaR) June 23, 2022

ಗೋವಾಗೆ ಕುಟುಂಬ ಸಮೇತ ಪ್ರವಾಸಕ್ಕೆ ಹೋಗಿದ್ದ ನಟ ದಿಗಂತ್ ಬ್ಯಾಕ್ ಫ್ಲಿಪ್ ಮಾಡುವ ವೇಳೆ ಕುತ್ತಿಗೆ ಭಾಗದಲ್ಲಿ ಗಾಯವಾಗಿತ್ತು. ಗೋವಾದ ಮಣಿಪಾಲ್ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದ ಅವರನ್ನು ಹೆಲಿಕಾಪ್ಟರ್‌ ಮೂಲಕ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಕರೆತರಲಾಗಿತ್ತು. ನುರಿತ ವೈದ್ಯರ ತಂಡವು ತಪಾಸಣೆ ನಡೆಸಿ, ಶಸ್ತ್ರಚಿಕಿತ್ಸೆಗೆ ಒಳಪಡಿಸಿತ್ತು. ಅವರು ಬುಧವಾರ ಸಂಜೆ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ.

ADVERTISEMENT

ದಿಗಂತ್‌ ಆರೋಗ್ಯವಾಗಿದ್ದು ಯಾವುದೇ ತೊಂದರೆ ಇಲ್ಲ ಎಂದು ವೈದ್ಯರು ಹೇಳಿದ್ದಾರೆ.

  1. Daymand Satta
  2. Diamond Exchange 9
  3. Betln Exchange
  4. Daimand Satta Com
  5. Satsport Exchange
ADVERTISEMENT
Previous Post

ಬೆಂಕಿ ಹೊತ್ತಿಕೊಂಡ ಟಾಟಾ ನೆಕ್ಸಾನ್ ಎಲೆಕ್ಟ್ರಿಕಲ್ ಕಾರು – ತನಿಖೆಗೆ ಆದೇಶ

Next Post

ಕರ್ನಾಟಕ ವಿಭಜನೆ ಚರ್ಚೆ ಪ್ರಧಾನಿ ಮೋದಿಯವರ ಮಟ್ಟದಲ್ಲಿ ನಡೆಯುತ್ತಿರುವುದು ಅಘಾತಕಾರಿ – ಮಾಜಿ ಸಿಎಂ ಸಿದ್ದರಾಮಯ್ಯ

Related Posts

ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ
News

ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ

by PratikshanaNews
19th February 2025
ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ
News

ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ

by PratikshanaNews
18th February 2025
ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌
News

ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌

by PratikshanaNews
3rd January 2025
ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!
News

ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!

by PratikshanaNews
3rd January 2025
ಬೆಂಗಳೂರು ಮೂಲದ ಕೋ ಆಪರೇಟಿವ್‌ ಬ್ಯಾಂಕ್‌ ಪುಣೆ ಮೂಲದ ಬ್ಯಾಂಕ್‌ನೊಂದಿಗೆ ವಿಲೀನ
News

ಬೆಂಗಳೂರು ಮೂಲದ ಕೋ ಆಪರೇಟಿವ್‌ ಬ್ಯಾಂಕ್‌ ಪುಣೆ ಮೂಲದ ಬ್ಯಾಂಕ್‌ನೊಂದಿಗೆ ವಿಲೀನ

by PratikshanaNews
2nd January 2025
33 ಡಿವೈಎಸ್ಪಿ, 132 ಪೊಲೀಸ್ ಇನ್ಸ್‌ಪೆಕ್ಟರ್​ಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ
News

ಹೊಸ ವರ್ಷದ 2ನೇ ದಿನದಲ್ಲಿ 4 ಐಎಎಸ್‌ ಅಧಿಕಾರಿಗಳ ವರ್ಗಾವಣೆ

by PratikshanaNews
2nd January 2025
Pic Courtesy: Adi931 Bus Photography
News

ಕೆಎಸ್‌ಆರ್‌ಟಿಸಿ ನೌಕರರಿಗೂ 180 ದಿನಗಳ ಶಿಶುಪಾಲನಾ ರಜೆ ಮಂಜೂರು

by PratikshanaNews
2nd January 2025
ವಿಧಾನಸಭೆ ಮಾಜಿ ಸಭಾಧ್ಯಕ್ಷ ರಮೇಶ್‌ ಕುಮಾರ್‌ಗೆ ಕರ್ನಾಟಕ ಹೈಕೋರ್ಟ್‌ ಆಘಾತ
News

ವಿಧಾನಸಭೆ ಮಾಜಿ ಸಭಾಧ್ಯಕ್ಷ ರಮೇಶ್‌ ಕುಮಾರ್‌ಗೆ ಕರ್ನಾಟಕ ಹೈಕೋರ್ಟ್‌ ಆಘಾತ

by PratikshanaNews
2nd January 2025
Next Post
ಸಿದ್ದರಾಮಯ್ಯ

ಕರ್ನಾಟಕ ವಿಭಜನೆ ಚರ್ಚೆ ಪ್ರಧಾನಿ ಮೋದಿಯವರ ಮಟ್ಟದಲ್ಲಿ ನಡೆಯುತ್ತಿರುವುದು ಅಘಾತಕಾರಿ - ಮಾಜಿ ಸಿಎಂ ಸಿದ್ದರಾಮಯ್ಯ

Leave a Reply Cancel reply

Your email address will not be published. Required fields are marked *

ADVERTISEMENT

Trend News

ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ

by PratikshanaNews
19th February 2025
0
ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ
News

ಮಹಾಕುಂಭದಲ್ಲಿ ಭಕ್ತರು ಪವಿತ್ರ ಸ್ನಾನ ಮಾಡುತ್ತಿರುವ ನೀರು ಸ್ನಾನ ಮಾಡುವುದಕ್ಕೂ ಯೋಗ್ಯವಲ್ಲ ಎಂದು ಕೇಂದ್ರ ಸರ್ಕಾರದ ಆಧೀನದಲ್ಲಿ ಬರುವ ಕೇಂದ್ರೀಯ ಮಾಲಿನ್ಯ ನಿಯಂತ್ರಣ ಮಂಡಳಿ ವರದಿ ಸಲ್ಲಿಸಿದೆ....

Read more

ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ

by PratikshanaNews
18th February 2025
0
ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ
News

ಮುಸಲ್ಮಾನರ ಉಪವಾಸ ತಿಂಗಳು ಆಗಿರುವ ರಂಜಾನ್‌ನಲ್ಲಿ ಇಸ್ಲಾಂ ಧರ್ಮಕ್ಕೆ ಸೇರಿದ ರಾಜ್ಯ ಸರ್ಕಾರಿ ನೌಕರರು ಮತ್ತು ಗುತ್ತಿಗೆ ನೌಕರರಿಗೆ ತೆಲಂಗಾಣದಲ್ಲಿರುವ ಕಾಂಗ್ರೆಸ್‌ ಸರ್ಕಾರ ಮತ್ತು ಆಂಧ್ರಪ್ರದೇಶದಲ್ಲಿರುವ ತೆಲುಗು...

Read more

ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌

by PratikshanaNews
3rd January 2025
0
ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌
News

ಆಸ್ಟ್ರೇಲಿಯಾ ವಿರುದ್ಧದ 5ನೇ ಮತ್ತು ಕಡೆಯ ಟೆಸ್ಟ್‌ನ ಮೊದಲ ದಿನವೇ ಭಾರತ ಆಲೌಟ್‌ ಆಗಿದೆ. ಮೊದಲ ಇನ್ನಿಂಗ್ಸ್‌ನಲ್ಲಿ 72.2 ಓವರ್‌ಗಳಲ್ಲಿ 185 ರನ್‌ಗೆ ಟೀಂ ಇಂಡಿಯಾದ ಎಲ್ಲಾ...

Read more

ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!

by PratikshanaNews
3rd January 2025
0
ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!
News

ಅಮೆರಿಕ ಅಧ್ಯಕ್ಷ ಜೋ ಬಿಡೆನ್‌ ಪತ್ನಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಅತ್ಯಂತ ದುಬಾರಿ ಮೊತ್ತದ ಉಡುಗೊರೆಯನ್ನು ನೀಡಿದ್ದಾರೆ. ಜೋ ಬಿಡೆನ್‌ ಪತ್ನಿ ಜಿಲ್‌ ಬಿಡೆನ್‌ಗೆ ಪ್ರಧಾನಿ...

Read more
ADVERTISEMENT
ADVERTISEMENT
Every Minute News

© 2023 Pratikshana News

Navigate Site

  • News
  • Cinema
  • Sports
  • Health
  • Lifestyle
  • Gallery
  • Special

Follow Us

No Result
View All Result
  • News
  • Cinema
  • Sports
  • Health
  • Lifestyle
  • Gallery
  • Special

© 2023 Pratikshana News

error: Content is protected !!