ADVERTISEMENT
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ನಟ ಶಿವರಾಜ್ಕುಮಾರ್ ಮತ್ತು ಪತ್ನಿ ಗೀತಾ ಶಿವರಾಜ್ ಕುಮಾರ್ ಅವರು ಭೇಟಿಯಾದರು.
ಮುಖ್ಯಮಂತ್ರಿಗಳ ಅಧಿಕೃತ ನಿವಾಸದಲ್ಲಿ ಈ ಭೇಟಿ ನಡೆಯಿತು.
ಈ ವೇಳೆ ಗೀತಾ ಅವರ ಸಹೋದರೂ ಆಗಿರುವ ಸೊರಬ ಶಾಸಕ ಮತ್ತು ಶಿಕ್ಷಣ ಸಚಿವ ಮಧು ಬಂಗಾರಪ್ಪ ಕೂಡಾ ಜೊತೆಗಿದ್ದರು.
ADVERTISEMENT