ADVERTISEMENT
ಕೆಲವು ದಿನಗಳ ಹಿಂದೆಯಷ್ಟೇ ಆದಾಯ ತೆರಿಗೆ ಇಲಾಖೆ ದಾಳಿಗೆ ಒಳಗಾಗಿದ್ದ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಅಂಬಿಕಾಪತಿ ಸಾವನ್ನಪ್ಪಿದ್ದಾರೆ. ಬೆಂಗಳೂರಿನ ಹೆಬ್ಬಾಳದಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಅಕ್ಟೋಬರ್ನಲ್ಲಿ ನಡೆದಿದ್ದ ಐಟಿ ದಾಳಿಯಲ್ಲಿ ಅಂಬಿಕಾಪತಿ ಮಗ ಪ್ರದೀಪ್ ಮನೆಯಿಂದ 20 ಕೋಟಿ ರೂಪಾಯಿ ನಗದು ಜಪ್ತಿ ಮಾಡಿಕೊಳ್ಳಲಾಗಿತ್ತು.
ADVERTISEMENT