ADVERTISEMENT
ಬಂಟ್ವಾಳ ತಾಲೂಕಿನ ಇರ್ವತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಬರುವ ಕಲ್ಪತರು ಅಡಿಕೆ ಸುಲಿಯುವ ಘಟಕವನ್ನು ಸ್ಥಗಿತಗೊಳಿಸುವಂತೆ ತಾಲೂಕು ಆಡಳಿತಾಧಿಕಾರಿ ಆದೇಶಿಸಿದ್ದಾರೆ.
ಮೂಡುಪಡಕೋಡಿಯ ಕುಕ್ಕೇರೋಡಿಯಲ್ಲಿರುವ ಕಲ್ಪತರು ಅಡಿಕೆ ಸುಲಿಯುವ ಘಟಕವನ್ನು 7 ದಿನದೊಳಗೆ ಸ್ಥಗಿತಗೊಳಿಸುವಂತೆ ಗ್ರಾಮ ಪಂಚಾಯತ್ಗೆ ತಾಲೂಕು ಆಡಳಿತಾಧಿಕಾರಿ ಸೂಚಿಸಿದ್ದಾರೆ.
ADVERTISEMENT