Sunday, May 18, 2025
Every Minute News
  • News
  • Cinema
  • Sports
  • Health
  • Lifestyle
  • Gallery
  • Special
No Result
View All Result
  • News
  • Cinema
  • Sports
  • Health
  • Lifestyle
  • Gallery
  • Special
No Result
View All Result
Every Minute News
No Result
View All Result
ADVERTISEMENT
Home News

ಆಸ್ಟ್ರೇಲಿಯ ಕ್ರಿಕೆಟಿಗ ನತನ್ ಲಿಯಾನ್ ಮದುವೆ – ಫೋಟೋಸ್ ನೋಡಿ

by
25th July 2022
in News, Sports
0
ಆಸ್ಟ್ರೇಲಿಯ ಕ್ರಿಕೆಟಿಗ ನತನ್ ಲಿಯಾನ್ ಮದುವೆ – ಫೋಟೋಸ್ ನೋಡಿ
0
SHARES
0
VIEWS
Share on FacebookShare on Twitter

ಆಸ್ಟ್ರೇಲಿಯಾದ ಆಫ್ ಸ್ಪಿನ್ನರ್ ನತನ್ ಲಿಯಾನ್ ಅವರ ತಮ್ಮ ಬಹುದಿನದ ಗೆಳತಿ ಎಮ್ಮಾ ಮೆಕಾರ್ಥಿ ಅವರೊಂದಿಗೆ ಭಾನುವಾರ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.

ನತನ್ ಲಿಯಾನ್ ಮದುವೆಯಾದ ಬಗ್ಗೆ ಇನ್​ಸ್ಟಾಗ್ರಾಂ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹಂಚಿಕೊಂಡಿದ್ದಾರೆ.

ADVERTISEMENT

ಇತ್ತೀಚೆಗೆಷ್ಟೇ ನಡೆದಿದ್ದ ಶ್ರೀಲಂಕಾ ವಿರುದ್ಧದ ಆಸ್ಟ್ರೇಲಿಯಾ ಟೆಸ್ಟ್​​ ಸರಣಿಯಲ್ಲಿ ಇವರು ಪಾಲ್ಗೊಂಡಿದ್ದರು. ಈ ಸರಣಿಯಲ್ಲಿ ಇಯಾನ್ 11 ವಿಕೆಟ್​ ಪಡೆದಿದ್ದಾರೆ. ಅಲ್ಲದೇ, ಮೊದಲ ಟೆಸ್ಟ್​​ ಸರಣಿಯಲ್ಲಿ 5 ವಿಕೆಟ್​​ಗಳನ್ನು ಪಡೆದು ಸಂಭ್ರಮಿಸಿದ್ದಾರೆ.

110 ಟೆಸ್ಟ್​​ ಪಂದ್ಯಗಳ ಮೂಲಕ 438 ವಿಕೆಟ್​ಗಳನ್ನು ನತನ್ ಲಿಯಾನ್ ಪಡೆದುಕೊಂಡಿದ್ದಾರೆ. ಕಳೆದ ವರ್ಷ ಇವರು 400 ವಿಕೆಟ್ ಪಡೆದ ಸಮಯವನ್ನು ಹೆಚ್ಚು ಸ್ಮರಣೀಯವನ್ನಾಗಿಸಿದ್ದರು.

ADVERTISEMENT

 

View this post on Instagram

 

A post shared by Nathan Lyon (@nath.lyon421)

ಒಂದೇ ಟೆಸ್ಟ್​​ನಲ್ಲಿ 20 ವಿಕೆಟ್​​ ಪಡೆದ ಹಿರಿಮೆ ಲಿಯಾನ್ ಅವರಿಗಿದೆ. ಟೆಸ್ಟ್​ ಕ್ರಿಕೇಟ್ ಮಾತ್ರವಲ್ಲದೇ, ಲಿಯಾನ್ 29 ಏಕದಿನ ಪಂದಗಳನ್ನು ಆಡಿದ್ದು, ಅದರಲ್ಲಿ 29 ವಿಕೆಟ್ ಪಡೆದಿದ್ದಾರೆ. 44 ರನ್​ಗೆ 4 ವಿಕೆಟ್ ಕಬಳಿಸಿದ್ದು ಇವರ ಸಾಧನೆ. ಟೆ-2ಒ ಯಲ್ಲಿ ಒಂದು ಪಂದ್ಯವನ್ನಾಡಿರುವ ಇವರು ಒಂದು ವಿಕೆಟ್ ಕಬಳಿಸಿದ್ದಾರೆ.

  1. Daymand Satta
  2. Diamond Exchange 9
  3. Betln Exchange
  4. Daimand Satta Com
  5. Satsport Exchange
ADVERTISEMENT
Previous Post

ಮೇಡಂ ರಾಷ್ಟ್ರಪತಿ ದ್ರೌಪದಿ ಮುರ್ಮು – ಪ್ರಮಾಣ ವಚನ ಸ್ವೀಕಾರ

Next Post

ಡಬಲ್ ಡೆಕ್ಕರ್​​ ಬಸ್ ಅಪಘಾತ : 8 ಜನ ಸಾವು, 16 ಜನಕ್ಕೆ ಗಾಯ

Related Posts

ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ
News

ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ

by PratikshanaNews
19th February 2025
ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ
News

ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ

by PratikshanaNews
18th February 2025
ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌
News

ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌

by PratikshanaNews
3rd January 2025
ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!
News

ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!

by PratikshanaNews
3rd January 2025
ಬೆಂಗಳೂರು ಮೂಲದ ಕೋ ಆಪರೇಟಿವ್‌ ಬ್ಯಾಂಕ್‌ ಪುಣೆ ಮೂಲದ ಬ್ಯಾಂಕ್‌ನೊಂದಿಗೆ ವಿಲೀನ
News

ಬೆಂಗಳೂರು ಮೂಲದ ಕೋ ಆಪರೇಟಿವ್‌ ಬ್ಯಾಂಕ್‌ ಪುಣೆ ಮೂಲದ ಬ್ಯಾಂಕ್‌ನೊಂದಿಗೆ ವಿಲೀನ

by PratikshanaNews
2nd January 2025
33 ಡಿವೈಎಸ್ಪಿ, 132 ಪೊಲೀಸ್ ಇನ್ಸ್‌ಪೆಕ್ಟರ್​ಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ
News

ಹೊಸ ವರ್ಷದ 2ನೇ ದಿನದಲ್ಲಿ 4 ಐಎಎಸ್‌ ಅಧಿಕಾರಿಗಳ ವರ್ಗಾವಣೆ

by PratikshanaNews
2nd January 2025
Pic Courtesy: Adi931 Bus Photography
News

ಕೆಎಸ್‌ಆರ್‌ಟಿಸಿ ನೌಕರರಿಗೂ 180 ದಿನಗಳ ಶಿಶುಪಾಲನಾ ರಜೆ ಮಂಜೂರು

by PratikshanaNews
2nd January 2025
ವಿಧಾನಸಭೆ ಮಾಜಿ ಸಭಾಧ್ಯಕ್ಷ ರಮೇಶ್‌ ಕುಮಾರ್‌ಗೆ ಕರ್ನಾಟಕ ಹೈಕೋರ್ಟ್‌ ಆಘಾತ
News

ವಿಧಾನಸಭೆ ಮಾಜಿ ಸಭಾಧ್ಯಕ್ಷ ರಮೇಶ್‌ ಕುಮಾರ್‌ಗೆ ಕರ್ನಾಟಕ ಹೈಕೋರ್ಟ್‌ ಆಘಾತ

by PratikshanaNews
2nd January 2025
Next Post
ಡಬಲ್ ಡೆಕ್ಕರ್​​ ಬಸ್ ಅಪಘಾತ : 8 ಜನ ಸಾವು, 16 ಜನಕ್ಕೆ ಗಾಯ

ಡಬಲ್ ಡೆಕ್ಕರ್​​ ಬಸ್ ಅಪಘಾತ : 8 ಜನ ಸಾವು, 16 ಜನಕ್ಕೆ ಗಾಯ

Leave a Reply Cancel reply

Your email address will not be published. Required fields are marked *

ADVERTISEMENT

Trend News

ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ

by PratikshanaNews
19th February 2025
0
ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ
News

ಮಹಾಕುಂಭದಲ್ಲಿ ಭಕ್ತರು ಪವಿತ್ರ ಸ್ನಾನ ಮಾಡುತ್ತಿರುವ ನೀರು ಸ್ನಾನ ಮಾಡುವುದಕ್ಕೂ ಯೋಗ್ಯವಲ್ಲ ಎಂದು ಕೇಂದ್ರ ಸರ್ಕಾರದ ಆಧೀನದಲ್ಲಿ ಬರುವ ಕೇಂದ್ರೀಯ ಮಾಲಿನ್ಯ ನಿಯಂತ್ರಣ ಮಂಡಳಿ ವರದಿ ಸಲ್ಲಿಸಿದೆ....

Read more

ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ

by PratikshanaNews
18th February 2025
0
ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ
News

ಮುಸಲ್ಮಾನರ ಉಪವಾಸ ತಿಂಗಳು ಆಗಿರುವ ರಂಜಾನ್‌ನಲ್ಲಿ ಇಸ್ಲಾಂ ಧರ್ಮಕ್ಕೆ ಸೇರಿದ ರಾಜ್ಯ ಸರ್ಕಾರಿ ನೌಕರರು ಮತ್ತು ಗುತ್ತಿಗೆ ನೌಕರರಿಗೆ ತೆಲಂಗಾಣದಲ್ಲಿರುವ ಕಾಂಗ್ರೆಸ್‌ ಸರ್ಕಾರ ಮತ್ತು ಆಂಧ್ರಪ್ರದೇಶದಲ್ಲಿರುವ ತೆಲುಗು...

Read more

ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌

by PratikshanaNews
3rd January 2025
0
ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌
News

ಆಸ್ಟ್ರೇಲಿಯಾ ವಿರುದ್ಧದ 5ನೇ ಮತ್ತು ಕಡೆಯ ಟೆಸ್ಟ್‌ನ ಮೊದಲ ದಿನವೇ ಭಾರತ ಆಲೌಟ್‌ ಆಗಿದೆ. ಮೊದಲ ಇನ್ನಿಂಗ್ಸ್‌ನಲ್ಲಿ 72.2 ಓವರ್‌ಗಳಲ್ಲಿ 185 ರನ್‌ಗೆ ಟೀಂ ಇಂಡಿಯಾದ ಎಲ್ಲಾ...

Read more

ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!

by PratikshanaNews
3rd January 2025
0
ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!
News

ಅಮೆರಿಕ ಅಧ್ಯಕ್ಷ ಜೋ ಬಿಡೆನ್‌ ಪತ್ನಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಅತ್ಯಂತ ದುಬಾರಿ ಮೊತ್ತದ ಉಡುಗೊರೆಯನ್ನು ನೀಡಿದ್ದಾರೆ. ಜೋ ಬಿಡೆನ್‌ ಪತ್ನಿ ಜಿಲ್‌ ಬಿಡೆನ್‌ಗೆ ಪ್ರಧಾನಿ...

Read more
ADVERTISEMENT
ADVERTISEMENT
Every Minute News

© 2023 Pratikshana News

Navigate Site

  • News
  • Cinema
  • Sports
  • Health
  • Lifestyle
  • Gallery
  • Special

Follow Us

No Result
View All Result
  • News
  • Cinema
  • Sports
  • Health
  • Lifestyle
  • Gallery
  • Special

© 2023 Pratikshana News

error: Content is protected !!