BREAKING: ಬಳ್ಳಾರಿ ನಗರದಿಂದ ಕಾಂಗ್ರೆಸ್​ ಅಭ್ಯರ್ಥಿ ಅಂತಿಮ

ಮೂಲಗಳ ಮಾಹಿತಿ ಪ್ರಕಾರ ಬಳ್ಳಾರಿ ನಗರ ಕ್ಷೇತ್ರಕ್ಕೆ ಕಾಂಗ್ರೆಸ್​ ಅಭ್ಯರ್ಥಿ ಅಂತಿಮಗೊಂಡಿದ್ದಾರೆ.

ಮಾಹಿತಿ ಪ್ರಕಾರ ಬಳ್ಳಾರಿ ನಗರದಿಂದ ಅಲ್ಲಂ ಪ್ರಶಾಂತ್​ ಅವರಿಗೆ ಕಾಂಗ್ರೆಸ್​ ನೀಡುವ ತೀರ್ಮಾನ ತೆಗೆದುಕೊಂಡಿದೆ.

ಅಲ್ಲಂ ಪ್ರಶಾಂತ್​ ಅವರು ಮಾಜಿ ಸಚಿವ ಅಲ್ಲಂ ವೀರಭದ್ರಪ್ಪ ಅವರ ಪುತ್ರ.

ಈ ಕ್ಷೇತ್ರದಿಂದ ಕಾಂಗ್ರೆಸ್​ನ ಹಿರಿಯ ನಾಯಕ ಸೂರ್ಯನಾರಾಯಣ ರೆಡ್ಡಿ ಅವರ ಪುತ್ರ ಭರತ್​ ರೆಡ್ಡಿ ಅವರಿಗೆ ಟಿಕೆಟ್​ ನೀಡಬಹುದು ಎಂಬ ನಿರೀಕ್ಷೆ ಇತ್ತು.

ನಾಳೆ ದೆಹಲಿಯಲ್ಲಿ ಕಾಂಗ್ರೆಸ್​ ಚುನಾವಣಾ ಸಮಿತಿಯ ಸಭೆ ನಡೆಯಲಿದೆ. ಮಾರ್ಚ್​ 18ರಂದು ಶನಿವಾರ ಕಾಂಗ್ರೆಸ್​ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಲಿದೆ.

LEAVE A REPLY

Please enter your comment!
Please enter your name here