ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಹೈಕೋರ್ಟ್ ದಿಢೀರ್ ಆಗಿ ಜಾಮೀನು ಕೊಟ್ಟಿದ್ದನ್ನು ಪ್ರಶ್ನಿಸಿ ಬೆಂಗಳೂರು ವಕೀಲರ ಸಂಘ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಅವರಿಗೆ ಪ್ರತ್ರ ಬರೆದಿದೆ.
ಮಾಡಾಳ್ ವಿರೂಪಾಕ್ಷಪ್ಪ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಿಐಪಿ ಅರ್ಜಿಯಂತೆ ಪರಿಗಣಿಸಿ ಜಾಮೀನು ಮಂಜೂರು ಮಾಡಿದ್ದರಿಂದ ನ್ಯಾಯಾಂಗದ ಮೇಲೆ ಜನರಿಟ್ಟಿರುವ ವಿಶ್ವಾಸಕ್ಕೆ ಧಕ್ಕೆ ಆಗಲಿದೆ ಎಂದು ಸಂಘ ಪತ್ರ ಬರೆದಿದೆ.
ADVERTISEMENT
ADVERTISEMENT