Bengaluru : ಮನನೊಂದು ಬಿಜೆಪಿ ನಾಯಕ ಆತ್ಮಹತ್ಯೆ

Bengaluru Chetan

ಬೆಂಗಳೂರಿನಲ್ಲಿ(Bengaluru) ಬಿಜೆಪಿ ಯುವ ಮುಖಂಡ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಬಿಜೆಪಿ ಯುವ ಮುಖಂಡ ಚೇತನ್ (25) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ.

ಬೆಂಗಳೂರಿನ (Bengaluru) ರಾಜಗೋಪಾಲನಗರ ವಾರ್ಡ್ ನ​ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಚೇತನ್ ಮನನೊಂದು ಮನೆಯಲ್ಲೇ ಸಾವಿಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ : GST: ಮನೆ ಬಾಡಿಗೆಗೂ ಜಿಎಸ್​​ಟಿ..! 

ಮನೆಯ ಫ್ಯಾನಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಚೇತನ್ ಮೃತದೇಹ ಪತ್ತೆಯಾಗಿದೆ. ಸಾವಿನ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

ಘಟನೆ ಸಂಬಂಧ ರಾಜಗೋಪಾಲನಗರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

(ನಟ ಗಣೇಶ್, ದಿಗಂತ್, ಪವನ್​ಕುಮಾರ್ ನಟನೆಯ ಯೋಗರಾಜ್ ಭಟ್ ನಿರ್ದೇಶನದ ಗಾಳಿಪಟ-2 ಚಿತ್ರದ ಪ್ರೇಕ್ಷಕರ ವಿಮರ್ಶೆ)

LEAVE A REPLY

Please enter your comment!
Please enter your name here