ಬೆಂಗಳೂರಲ್ಲಿ ಇವತ್ತು ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಲ್ಲೇಶ್ವರಂ, ರಾಜರಾಜೇಶ್ವರಿ ನಗರ, ಕೆಂಗೇರಿ, ನಾಯುಂಡನಹಳ್ಳಿ, ಬ್ಯಾಟರಾಯನಪುರ, ವಿದ್ಯಾರಣ್ಯಪುರ, ಜಕ್ಕೂರು, ಥಣಿಸಂದ್ರ, ವಸಂತ ನಗರ, ರಾಜಾಜಿನಗರ, ನಾಗರಭಾವಿ, ಬಸವೇಶ್ವರನಗರ, ಹೆಗ್ಗನಹಳ್ಳಿ, ಹೇರೋಹಳ್ಳಿ, ಜಾಲಹಳ್ಳಿ ಸೇರಿದಂತೆ ಹಲವು ಕಡೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ADVERTISEMENT
ADVERTISEMENT