ನಾಳೆ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ

ಕೇಂದ್ರ ಗೃಹ ಸಚಿವ ಅಮಿತ್​ ಶಾ ಅವರು ನಾಳೆ ಬೆಂಗಳೂರಿನ ಕೊಮ್ಮಘಟ್ಟಕ್ಕೆ ಭೇಟಿ ನೀಡುತ್ತಿದ್ದಾರೆ.

ಈ ಹಿನ್ನೆಲೆಯಲ್ಲಿ ಬೆಂಗಳೂರು ಸಂಚಾರಿ ಪೊಲೀಸರು ಬೆಳಗ್ಗೆ 6 ಗಂಟೆಯಿಂದ ಸಂಜೆ 4 ಗಂಟೆವರೆಗೆ ನಗರದ ಹಲವು ರಸ್ತೆಗಳಲ್ಲಿ ಸಾರ್ವಜನಿಕರ ಸಂಚಾರಕ್ಕೆ ನಿರ್ಬಂಧ ವಿಧಿಸಿದ್ದಾರೆ.

ನಾಳೆ ಮಧ್ಯಾಹ್ನ 12 ಗಂಟೆಯಿಂದ ಸಂಜೆ 4 ಗಂಟೆವರೆಗೆ

ಹಳೆ ವಿಮಾನ ನಿಲ್ದಾಣ ರಸ್ತೆ, ಮೈಸೂರು ರಸ್ತೆ, ಎನ್​ ಆರ್​ ರಸ್ತೆ, ನೃಪತುಂಗ ರಸ್ತೆ, ಶೇಷಾದ್ರಿ ರಸ್ತೆ, ಪ್ಯಾಲೇಸ್​ ರಸ್ತೆ, ರೇಸ್​ಕೋರ್ಸ್​​ ರಸ್ತೆ, ಕೆಂಗೇರಿಯಿಂದ ಕೊಮ್ಮಘಟ್ಟದವರೆಗಿನ ರಸ್ತೆಯಲ್ಲಿ

ಸಾರ್ವಜನಿಕರ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ.

ನಾಳೆ ಬೆಳಗ್ಗೆಯಿಂದ ಸಂಜೆ 4 ಗಂಟೆಯವರೆಗೆ ಸಂಚಾರಕ್ಕೆ ನಿರ್ಬಂಧ ಹೇರಲಾಗಿರುವ ರಸ್ತೆ: