BIG BREAKING : ಯಡಿಯೂರಪ್ಪ ವಿಜಯೇಂದ್ರಗೆ ಬಿಗ್ ಬಿಗ್ ಶಾಕ್..!

B S Yadiyurappa and B Y Vijayednra
B S Yadiyurappa and B Y Vijayednra

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಪುತ್ರ ಬಿ.ವೈ ವಿಜಯೇಂದ್ರ ವಿರುದ್ಧ ಲೋಕಾಯುಕ್ತ ತನಿಖೆಗೆ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶಿಸಿದೆ.

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಪುತ್ರ ಬಿ.ವೈ ವಿಜಯೇಂದ್ರ ವಿರುದ್ಧ ಲೋಕಾಯುಕ್ತ ತನಿಖೆಗೆ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶಿಸಿದೆ.

ಲಂಚ ಪ್ರಕರಣದಲ್ಲಿ FIR ದಾಖಲಿಸಿ ತನಿಖೆ ನಡೆಸುವಂತೆ ಕೋರ್ಟ್ ಸೂಚಿಸಿದೆ.

LEAVE A REPLY

Please enter your comment!
Please enter your name here