Big Breaking : ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಹೈಕೋರ್ಟ್​​ ಗ್ರೀನ್ ಸಿಗ್ನಲ್

Edga Maidana

ಬೆಂಗಳೂರಿನ ಚಾಮರಾಜಪೇಟೆಯ ವಿವಾದಿತ ಈದ್ಗಾ ಮೈದಾನದಲ್ಲಿ (Edga Ground) ಗಣೇಶೋತ್ಸವಕ್ಕೆ ಅನುಮತಿ ನೀಡಲು ಇಂದು ಹೈಕೋರ್ಟ್​ ಗ್ರೀನ್ ಸಿಗ್ನಲ್ ನೀಡಿದೆ.

ಇಂದು ವಕ್ಪ್​ ಬೋರ್ಡ್​​ ಮತ್ತು ರಾಜ್ಯ ಸರ್ಕಾರದ ವಾದ ಆಲಿಸಿದ ಹೈಕೋರ್ಟ್ ಕ್ರೀಡೆ, ಧಾರ್ಮಿಕ, ಸಾಂಸ್ಕೃತಿ​​ ಚಟುವಟಿಕೆಗಳಿಗೆ ಅನುಮತಿ ನೀಡಬಹುದು ಎಂದು ಸರ್ಕಾರಕ್ಕೆ ಹೇಳಿದೆ.

ಇದನ್ನೂ ಓದಿ : ಚಾಮರಾಜ ಪೇಟೆಯ ಈದ್ಗಾ ಮೈದಾನ ಸರ್ಕಾರದ ಆಸ್ತಿ – ಆದೇಶ

ಇನ್ನಿ ಗುರುವಾದ ವಾದ ಆಲಿಸಿ ಮಧ್ಯಂತರ ತೀರ್ಪು ನೀಡಿದ್ದ ನ್ಯಾಯಾಲಯ ಕ್ರೀಡೆ ಸೇರಿದಂತೆ, ಬಕ್ರೀದ್, ರಂಜಾನ್​ ಹಬ್ಬದ ಪ್ರಾರ್ಥನೆ ಅವಕಾಶ ನೀಡುವಂತೆ ಆದೇಶಿಸಿತ್ತು.

ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ (Edga Ground) ಅಗಸ್ಟ್​ 31 ರ ನಂತರ ನಿರ್ಧಿಷ್ಟ ಅವಧಿಗೆ ಹೈಕೋರ್ಟ್​ ಅನುಮತಿ ನೀಡಿದೆ.

LEAVE A REPLY

Please enter your comment!
Please enter your name here