ಸಂಸತ್ ಭವನದಲ್ಲಿ ಆಗಿರುವ ಭದ್ರತಾ ಲೋಪಕ್ಕೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಅವರ ಹೆಸರು ತಗ್ಲಾಕ್ಕೊಂಡಿದೆ.
ಸಂಸದ ಪ್ರತಾಪ್ ಸಿಂಹ ಹೆಸರಲ್ಲಿ ಇಬ್ಬರು ದುಷ್ಕರ್ಮಿಗಳು ಲೋಕಸಭಾ ಕಲಾಪದ ವೀಕ್ಷಕರ ಗ್ಯಾಲರಿಗೆ ಬಂದಿದ್ದರು. ಪೊಲೀಸರು ಇಬ್ಬರನ್ನೂ ವಶಕ್ಕೆ ಪಡೆದಿದ್ದಾರೆ. ಓರ್ವ ದುಷ್ಕರ್ಮಿಯನ್ನು ಸಾಗರ್ ಶರ್ಮಾ ಎಂದು ಗುರುತಿಸಲಾಗಿದೆ.
ದುಷ್ಕರ್ಮಿಗಳು ತಮ್ಮ ಶೂ ಒಳಗೆ ಹೊಗೆ ದಾಳಿಯ ವಸ್ತುಗಳನ್ನು ಅಡಗಿಸಿಕೊಂಡು ಬಂದಿದ್ದರು.
ADVERTISEMENT
ADVERTISEMENT