ನೈಸ್​ ರಸ್ತೆಯಲ್ಲಿ ರಾತ್ರಿ ವೇಳೆ ಬೈಕ್ ಸಂಚಾರಕ್ಕೆ ನಿರ್ಬಂಧ

ರಾತ್ರಿ ವೇಳೆ ನೈಸ್ ರಸ್ತೆಯಲ್ಲಿ ದ್ವಿಚಕ್ರ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.

ಸುರಕ್ಷತಾ ಕಾರಣದಿಂದ ಬೆಂಗಳೂರು ನಗರ ಸಂಚಾರಿ ಆಯುಕ್ತರ ಸೂಚನೆ ಮೇರೆಗೆ ನೈಸ್ ಸಂಸ್ಥೆಯು ನೈಸ್ ರಸ್ತೆಯಲ್ಲಿ ದ್ವಿಚಕ್ರ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಿದೆ.

ಮುಂದಿನ ಆದೇಶದವರೆಗೂ ಪ್ರತಿನಿತ್ಯ ರಾತ್ರಿ 10 ಗಂಟೆಯಿಂದ ಬೆಳ್ಳಗೆ 5 ಗಂಟೆ ತನಕ ದ್ವಿಚಕ್ರ ವಾಹನಗಳಿಗೆ ನಿರ್ಬಂಧವಿರಲಿದೆ.

LEAVE A REPLY

Please enter your comment!
Please enter your name here