Sunday, May 18, 2025
Every Minute News
  • News
  • Cinema
  • Sports
  • Health
  • Lifestyle
  • Gallery
  • Special
No Result
View All Result
  • News
  • Cinema
  • Sports
  • Health
  • Lifestyle
  • Gallery
  • Special
No Result
View All Result
Every Minute News
No Result
View All Result
ADVERTISEMENT
Home News

ರಾಜ್ಯಸಭೆ  ಚುನಾವಣೆಯಲ್ಲಿ ಬಿಜೆಪಿಯ ಮೂರನೇ ಅಭ್ಯರ್ಥಿಯಾಗಿ ಲೆಹರ್ ಸಿಂಗ್ ಕಣಕ್ಕೆ – ಬಿಸಿಯೇರಿದ ರಾಜ್ಯ ರಾಜಕೀಯ

PratikshanaNews by PratikshanaNews
31st May 2022
in News
0
0
SHARES
0
VIEWS
Share on FacebookShare on Twitter

ಜೂನ್ 10 ರಂದು ನಡೆಯಲಿರುವ ರಾಜ್ಯಸಭೆ ಚುನಾವಣೆಗೆ ಬಿಜೆಪಿ ತಡರಾತ್ರಿ ಎರಡನೇ ಪಟ್ಟಿ ಪ್ರಕಟಿಸಿದೆ. ಮತ್ತೆ ನಾಲ್ವರು ಅಭ್ಯರ್ಥಿಗಳನ್ನು ಘೋಷಿಸಿದ್ದು, ನೀರಿಕ್ಷೆಯಂತೆ ಕರ್ನಾಟಕದಿಂದ ಮೂರನೇ ಅಭ್ಯರ್ಥಿಯಾಗಿ ಉದ್ಯಮಿ, ಪರಿಷತ್ ಸದಸ್ಯ ಲೆಹರ್ ಸಿಂಗ್ ಸಿರೋಯ್ ಅವರನ್ನು ಕಣಕ್ಕಿಳಿಸಿದೆ. ಈ ಮೂಲಕ  ರಾಜ್ಯ ರಾಜಕೀಯವನ್ನು ಬಿಸಿಯೇರುವಂತೆ  ಮಾಡಿದೆ.

ನಾಮಪತ್ರ  ಸಲ್ಲಿಕೆಗೆ ಅಂತಿಮ ದಿನವಾದ ಇಂದು ಬಿಜೆಪಿಯ ಉಮೇದುವಾರರಾದ ಕೇಂದ್ರ ಹಣಕಾಸು  ಸಚಿವೆ  ನಿರ್ಮಲಾ ಸೀತಾರಾಮನ್, ನಟ  ಜಗ್ಗೇಶ್ ಮತ್ತು ಮೂರನೇ ಅಭ್ಯರ್ಥಿಯಾದ ಲೆಹರ್ ಸಿಂಗ್ ಸಿರೋಯ್ ನಾಮಪತ್ರ ಸಲ್ಲಿಸಲಿದ್ದಾರೆ.

ಈಗಾಗಲೇ ಕಾಂಗ್ರೆಸ್ ಪಕ್ಷದ ವತಿಯಿಂದ ಜೈರಾಮ್ ರಮೇಶ್ ಮತ್ತು ಮನ್ಸೂರ್ ಖಾನ್ ನಾಮಪತ್ರ ಸಲ್ಲಿಸಿದ್ದಾರೆ. ಈಗ  ಜೆಡಿಎಸ್ ನಡೆ  ಕುತೂಹಲ  ಮೂಡಿಸಿದೆ. ಉದ್ಯಮಿ ಕುಪೇಂದ್ರ ರೆಡ್ಡಿಗೆ ಟಿಕೆಟ್ ನೀಡುತ್ತಾ? ಅಥವಾ ಬೇರೆಯದ್ದೇ ರಣತಂತ್ರ ಹೆಣೆಯುತ್ತಾ? ಎಂಬ  ವಿಚಾರ  ಕುತೂಹಲ  ಮೂಡಿಸಿದೆ.

ವಿಧಾಸಭೆಯ ಬಲಾಬಲದ ಪ್ರಕಾರ, ರಾಜ್ಯಸಭೆಯ ನಾಲ್ಕು ಸ್ಥಾನಗಳ  ಪೈಕಿ ಎರಡು ಸ್ಥಾನಗಳನ್ನು ಬಿಜೆಪಿ, ಒಂದು ಸ್ಥಾನವನ್ನು ಕಾಂಗ್ರೆಸ್ ಸುಲಭವಾಗಿ  ಗೆಲ್ಲಲಿದೆ. ಉಳಿದ ಒಂದು ಸ್ಥಾನಕ್ಕಾಗಿ ಒಂದು ಪಕ್ಷ ಇನ್ನೊಂದು ಪಕ್ಷವನ್ನು  ಅವಲಂಬಿಸಲೇಬೇಕಿದೆ. 32 ಸದಸ್ಯ ಬಲದ ಜೆಡಿಎಸ್ ಗೆ ಈ ಸ್ಥಾನ  ದಕ್ಕಬಾರದು ಎಂಬ   ಸಿದ್ದರಾಮಯ್ಯ ಒತ್ತಾಸೆಯ ಕಾರಣದಿಂದ ಕಾಂಗ್ರೆಸ್ ಎರಡನೇ ಅಭ್ಯರ್ಥಿಯನ್ನು ಕಾಣಕ್ಕಿಳಿಸಿದೆ. ಇದು ಜೆಡಿಎಸ್ ಲೆಕ್ಕಾಚಾರವನ್ನೇ ಉಲ್ಟಾ ಮಾಡಿದೆ.

ರಾಜ್ಯಸಭೆ  ಚುನಾವಣೆ  ಲೆಕ್ಕಾಚಾರ ಏನು?

ADVERTISEMENT

# ಯಾವುದೇ ಅಭ್ಯರ್ಥಿ ಗೆಲ್ಲಲು 45 ಮತ ಅಗತ್ಯ

# ಪಕ್ಷೇತರರ ಬೆಂಬಲ  ಸೇರಿ ಬಿಜೆಪಿ ಬಲ -122

ADVERTISEMENT

# ಮೊದಲ  ಎರಡು ಅಭ್ಯರ್ಥಿಗಳಿಗೆ ತಲಾ  46 ಮತ ಚಲಾವಣೆಗೆ ಬಿಜೆಪಿ ನಿರ್ಧಾರ

#  ಬಿಜೆಪಿ ಬಳಿ ಹೆಚ್ಚುವರಿಯಾಗಿ 30 ಮತ ಇರಲಿದ್ದು, ಲೆಹರ್ ಸಿಂಗ್ ಗೆಲುವಿಗೆ 15 ಮತ  ಅಗತ್ಯ

# ಶರತ್ ಬಚ್ಚೆಗೌಡ ಬೆಂಬಲ  ಸೇರಿ ಕಾಂಗ್ರೆಸ್ ಬಲ 70

# ಮೊದಲ ಅಭ್ಯರ್ಥಿ ಜೈರಾಂ ರಮೇಶ್ ಪರ  ಕನಿಷ್ಠ 46 ಮತ ಚಲಾವಣೆಗೆ  ಕಾಂಗ್ರೆಸ್ ನಿರ್ಧಾರ

# ಕಾಂಗ್ರೆಸ್ ಬಳಿ  ಹೆಚ್ಚುವರಿಯಾಗಿ 24 ಮತ   ಇರಲಿವೆ. ಮನ್ಸೂರ್ ಗೆಲುವಿಗೆ 21 ಮತ ಅಗತ್ಯ ಬೀಳಲಿದೆ.

# ಜೆಡಿಎಸ್ ಸದಸ್ಯ  ಬಲ 32.. ಸ್ವಂತ  ಬಲದ  ಮೇಲೆ ಅಭ್ಯರ್ಥಿ ಗೆಲ್ಲಲು ಸಾಧ್ಯವಿಲ್ಲ. ಗೆಲುವಿಗೆ 13 ಮತಗಳ  ಕೊರತೆ ಬೀಳಲಿದೆ

# ಜೆಡಿಎಸ್ ಕೂಡಾ ಅಭ್ಯರ್ಥಿ ಇಳಿಸಿದಲ್ಲಿ, ಈ ಚುನಾವಣೆಯಲ್ಲಿ ಅಡ್ಡ ಮತದಾನ ನಡೆಯುವುದು  ಖಚಿತ.

# ಶಾಸಕರ ಕುದುರೆ ವ್ಯಾಪಾರ ಕೂಡಾ ನಡೆಯಬಹುದು.

# ಯಾರಿಗೆ ಶಾಸಕರ ಮತ ಸೆಳೆಯುವ  ಶಕ್ತಿ ಇರಲಿದೆಯೋ ಆ ಅಭ್ಯರ್ಥಿ ಗೆಲ್ಲಲಿದ್ದಾರೆ.

  1. Daymand Satta
  2. Diamond Exchange 9
  3. Betln Exchange
  4. Daimand Satta Com
  5. Satsport Exchange
Tags: #BJP#Congress#JDS#LeharSingh#RajyasabhaElection#SiddaramaiahNarendraModi
ADVERTISEMENT
Previous Post

ರಷ್ಯಾ ಅಧ್ಯಕ್ಷ ಪುಟಿನ್ ಇನ್ನು 2-3 ವರ್ಷವಷ್ಟೇ ಬದುಕಬಹುದಂತೆ..!

Next Post

ಕೂಲಿ ಕೆಲಸ ಮಾಡುವ ತಂದೆ, ಕಸ ಗುಡಿಸುವ ತಾಯಿ – ಮಗ ಈಗ IAS ಅಧಿಕಾರಿ..!

Related Posts

ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ
News

ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ

by PratikshanaNews
19th February 2025
ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ
News

ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ

by PratikshanaNews
18th February 2025
ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌
News

ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌

by PratikshanaNews
3rd January 2025
ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!
News

ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!

by PratikshanaNews
3rd January 2025
ಬೆಂಗಳೂರು ಮೂಲದ ಕೋ ಆಪರೇಟಿವ್‌ ಬ್ಯಾಂಕ್‌ ಪುಣೆ ಮೂಲದ ಬ್ಯಾಂಕ್‌ನೊಂದಿಗೆ ವಿಲೀನ
News

ಬೆಂಗಳೂರು ಮೂಲದ ಕೋ ಆಪರೇಟಿವ್‌ ಬ್ಯಾಂಕ್‌ ಪುಣೆ ಮೂಲದ ಬ್ಯಾಂಕ್‌ನೊಂದಿಗೆ ವಿಲೀನ

by PratikshanaNews
2nd January 2025
33 ಡಿವೈಎಸ್ಪಿ, 132 ಪೊಲೀಸ್ ಇನ್ಸ್‌ಪೆಕ್ಟರ್​ಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ
News

ಹೊಸ ವರ್ಷದ 2ನೇ ದಿನದಲ್ಲಿ 4 ಐಎಎಸ್‌ ಅಧಿಕಾರಿಗಳ ವರ್ಗಾವಣೆ

by PratikshanaNews
2nd January 2025
Pic Courtesy: Adi931 Bus Photography
News

ಕೆಎಸ್‌ಆರ್‌ಟಿಸಿ ನೌಕರರಿಗೂ 180 ದಿನಗಳ ಶಿಶುಪಾಲನಾ ರಜೆ ಮಂಜೂರು

by PratikshanaNews
2nd January 2025
ವಿಧಾನಸಭೆ ಮಾಜಿ ಸಭಾಧ್ಯಕ್ಷ ರಮೇಶ್‌ ಕುಮಾರ್‌ಗೆ ಕರ್ನಾಟಕ ಹೈಕೋರ್ಟ್‌ ಆಘಾತ
News

ವಿಧಾನಸಭೆ ಮಾಜಿ ಸಭಾಧ್ಯಕ್ಷ ರಮೇಶ್‌ ಕುಮಾರ್‌ಗೆ ಕರ್ನಾಟಕ ಹೈಕೋರ್ಟ್‌ ಆಘಾತ

by PratikshanaNews
2nd January 2025
Next Post

ಕೂಲಿ ಕೆಲಸ ಮಾಡುವ ತಂದೆ, ಕಸ ಗುಡಿಸುವ ತಾಯಿ - ಮಗ ಈಗ IAS ಅಧಿಕಾರಿ..!

Leave a Reply Cancel reply

Your email address will not be published. Required fields are marked *

ADVERTISEMENT

Trend News

ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ

by PratikshanaNews
19th February 2025
0
ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ
News

ಮಹಾಕುಂಭದಲ್ಲಿ ಭಕ್ತರು ಪವಿತ್ರ ಸ್ನಾನ ಮಾಡುತ್ತಿರುವ ನೀರು ಸ್ನಾನ ಮಾಡುವುದಕ್ಕೂ ಯೋಗ್ಯವಲ್ಲ ಎಂದು ಕೇಂದ್ರ ಸರ್ಕಾರದ ಆಧೀನದಲ್ಲಿ ಬರುವ ಕೇಂದ್ರೀಯ ಮಾಲಿನ್ಯ ನಿಯಂತ್ರಣ ಮಂಡಳಿ ವರದಿ ಸಲ್ಲಿಸಿದೆ....

Read more

ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ

by PratikshanaNews
18th February 2025
0
ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ
News

ಮುಸಲ್ಮಾನರ ಉಪವಾಸ ತಿಂಗಳು ಆಗಿರುವ ರಂಜಾನ್‌ನಲ್ಲಿ ಇಸ್ಲಾಂ ಧರ್ಮಕ್ಕೆ ಸೇರಿದ ರಾಜ್ಯ ಸರ್ಕಾರಿ ನೌಕರರು ಮತ್ತು ಗುತ್ತಿಗೆ ನೌಕರರಿಗೆ ತೆಲಂಗಾಣದಲ್ಲಿರುವ ಕಾಂಗ್ರೆಸ್‌ ಸರ್ಕಾರ ಮತ್ತು ಆಂಧ್ರಪ್ರದೇಶದಲ್ಲಿರುವ ತೆಲುಗು...

Read more

ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌

by PratikshanaNews
3rd January 2025
0
ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌
News

ಆಸ್ಟ್ರೇಲಿಯಾ ವಿರುದ್ಧದ 5ನೇ ಮತ್ತು ಕಡೆಯ ಟೆಸ್ಟ್‌ನ ಮೊದಲ ದಿನವೇ ಭಾರತ ಆಲೌಟ್‌ ಆಗಿದೆ. ಮೊದಲ ಇನ್ನಿಂಗ್ಸ್‌ನಲ್ಲಿ 72.2 ಓವರ್‌ಗಳಲ್ಲಿ 185 ರನ್‌ಗೆ ಟೀಂ ಇಂಡಿಯಾದ ಎಲ್ಲಾ...

Read more

ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!

by PratikshanaNews
3rd January 2025
0
ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!
News

ಅಮೆರಿಕ ಅಧ್ಯಕ್ಷ ಜೋ ಬಿಡೆನ್‌ ಪತ್ನಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಅತ್ಯಂತ ದುಬಾರಿ ಮೊತ್ತದ ಉಡುಗೊರೆಯನ್ನು ನೀಡಿದ್ದಾರೆ. ಜೋ ಬಿಡೆನ್‌ ಪತ್ನಿ ಜಿಲ್‌ ಬಿಡೆನ್‌ಗೆ ಪ್ರಧಾನಿ...

Read more
ADVERTISEMENT
ADVERTISEMENT
Every Minute News

© 2023 Pratikshana News

Navigate Site

  • News
  • Cinema
  • Sports
  • Health
  • Lifestyle
  • Gallery
  • Special

Follow Us

No Result
View All Result
  • News
  • Cinema
  • Sports
  • Health
  • Lifestyle
  • Gallery
  • Special

© 2023 Pratikshana News

error: Content is protected !!