ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಆಪ್ತರಿಗೆ ಸಿಎಂ ಬಸವರಾಜ ಬೊಮ್ಮಾಯಿ ಎರಡನೇ ಸುತ್ತಿನ ಆಘಾತ ನೀಡಿದ್ದಾರೆ.
ಯಡಿಯೂರಪ್ಪ ಅವಧಿಯಲ್ಲಿ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಅಧ್ಯಕ್ಷರಾಗಿ ನೇಮಕಗೊಂಡಿದ್ದ 12 ಮಂದಿಯನ್ನು ಹುದ್ದೆಯಿಂದ ತೆಗೆದುಹಾಕಿ ಸಿಎಂ ಬಸವರಾಜ ಬೊಮ್ಮಾಯಿ ಆದೇಶ ಹೊರಡಿಸಿದ್ದಾರೆ.