ADVERTISEMENT
ಶಾಲಾ ಕಟ್ಟಡದಿಂದ ಬಿದ್ದು ಐದು ವರ್ಷದ ಬಾಲಕ ಸಾವನ್ನಪ್ಪಿದ್ದಾನೆ.
ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಆರ್ ಎಂ ಶಹಾ ಶಾಲೆಯಲ್ಲಿ ದುರ್ಘಟನೆ ಸಂಭವಿಸಿದೆ.
೫ ವರ್ಷದ ಶಿವರಾಜ್ ಮೃತ ಬಾಲಕ.
ಇವತ್ತು ಬೆಳಗ್ಗೆ ಶಾಲೆಗೆ ಬಂದಿದ್ದ ಬಾಲಕ ಮೊದಲನೇ ಮಹಡಿಯಿಂದ ಬಿದ್ದು ಮೃತಪಟ್ಟಿದ್ದಾನೆ.
ಬಿದ್ದ ತಕ್ಷಣವೇ ಆತನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತಾದರೂ ಬದುಕುಳಿಯಲಿಲ್ಲ.
ADVERTISEMENT