ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ರೆಪೊ ದರವನ್ನು ಶೇಕಡ 0.50ರಷ್ಟು ಹೆಚ್ಚಿಸಿದೆ.
ಹಣಕಾಸು ನೀತಿ ಪ್ರಕಟಗೊಳಿಸಿ ರೆಪೋ ದರ ಹೆಚ್ಚಳಗೊಳಿಸಿ ಆರ್‌ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಆದೇಶಿಸಿದ್ದಾರೆ.
ರೆಪೋ ದರ ಹೆಚ್ಚಳ ತಕ್ಷಣದಿಂದಲೇ ಜಾರಿಗೆ ಬರಲಿದ್ದು, ಇದರಿಂದಾಗಿ ಗೃಹ, ವಾಹನ ಹಾಗೂ ಇತರ ಸಾಲಗಳ ಬಡ್ಡಿ ದರ ಇನ್ನಷ್ಟು ಜಾಸ್ತಿ ಆಗಲಿದೆ.