ಸಿಎಂ ಸಿದ್ದರಾಮಯ್ಯ ಬಜೆಟ್​: ಅಬಕಾರಿ ಸುಂಕ ಹೆಚ್ಚಳ

3 ಲಕ್ಷದ 27 ಸಾವಿರ ಕೋಟಿ ರೂಪಾಯಿ ಮೊತ್ತದ ತಮ್ಮ 14ನೇ ಬಜೆಟ್​ನ್ನು ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದ್ದಾರೆ. ಈ ಮೂಲಕ ಈ ಬಾರಿ ಬಜೆಟ್​ ಗಾತ್ರ 16 ಸಾವಿರ ಕೋಟಿ ರೂಪಾಯಿಯಷ್ಟು ಹೆಚ್ಚಳವಾಗಿದೆ.

ಕಳೆದ ಬಾರಿ ಸಿಎಂ ಬಸವರಾಜ ಬೊಮ್ಮಾಯಿ ಅವರು 3 ಲಕ್ಷದ 6 ಸಾವಿರ ಕೋಟಿ ರೂಪಾಯಿ ಮೊತ್ತದ ಬಜೆಟ್​ನ್ನು ಮಂಡಿಸಿದ್ದರು.

ಅಬಕಾರಿ ತೆರಿಗೆಯನ್ನು ಶೇಕಡಾ 20ರಷ್ಟು ಹೆಚ್ಚಳ ಮಾಡಲಾಗಿದೆ. ಬಿಯರ್​ ಮೇಲಿನ ಅಬಕಾರಿ ಸುಂಕ ಶೇಕಡಾ 10ರಷ್ಟು ಹೆಚ್ಚಳ ಮಾಡಲಾಗಿದೆ.

LEAVE A REPLY

Please enter your comment!
Please enter your name here