ಹಾಳು ಮಾಡೋಕೆ ನೂರು ಜನ ಇದ್ರೆ, ಕಾಯೋಕೆ ಕೋಟ್ಯಾಂತರ ಸೆಲೆಬ್ರೆಟಿಗಳಿದ್ದಾರೆ – ಡಿಬಾಸ್ ದರ್ಶನ್ ಮೊದಲ ಪ್ರತಿಕ್ರಿಯೆ
ತಮ್ಮ ವಿರುದ್ಧ ಕಿಡಿಗೇಡಿ ಚಪ್ಪಲಿ ಎಸೆದಿದ್ದನ್ನು ಖಂಡಿಸಿ ತಮ್ಮ ಜೊತೆಗೆ ನಿಂತ ಎಲ್ಲರಿಗೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ಧನ್ಯವಾದ ಸಲ್ಲಿಸಿದ್ದಾರೆ.
ಈ ಬಗ್ಗೆ ಅಧಿಕೃತ ಫೇಸ್ಬುಕ್ ಖಾತೆ ಮತ್ತು ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿರುವ ದರ್ಶನ್...
ರಾಜಕುಮಾರ್ ವಂಶದ ಮೇಲಿನ ಅಭಿಮಾನ ಇವತ್ತಿಗೆ ಕೊನೆ ಆಯ್ತು – ದರ್ಶನ್ ಅಭಿಮಾನಿಗಳ ಆಕ್ರೋಶ
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಮೇಲೆ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಕಿಡಿಗೇಡಿಯೊಬ್ಬ ಚಪ್ಪಲಿ ಎಸೆದಿದ್ದಾನೆ.
ತಪ್ಪೇನೂ ಇಲ್ಲ ಚಿನ್ನ, ಪರ್ವಾಗಿಲ್ಲ ಎನ್ನುವ ಮೂಲಕ ದರ್ಶನ್ ಮೇಲೆ ಚಪ್ಪಲಿ ಎಸೆದವನಿಗೂ ಒಳ್ಳೆದು ಬಯಸಿ ದೊಡ್ಡತನ ಮೆರೆದಿದ್ದಾರೆ.
ದರ್ಶನ್...
ನಟ ದರ್ಶನ್ಗೆ ಚಪ್ಪಲಿ ಎಸೆತ – ಆ ರಾಜಕಾರಣಿಯದ್ದೇ ಕುಮ್ಮಕ್ಕ..?
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಮೇಲೆ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಕಿಡಿಗೇಡಿಯೊಬ್ಬ ಚಪ್ಪಲಿ ಎಸೆದಿದ್ದಾನೆ.
ತಪ್ಪೇನೂ ಇಲ್ಲ ಚಿನ್ನ, ಪರ್ವಾಗಿಲ್ಲ ಎನ್ನುವ ಮೂಲಕ ದರ್ಶನ್ ಮೇಲೆ ಚಪ್ಪಲಿ ಎಸೆದವನಿಗೂ ಒಳ್ಳೆದು ಬಯಸಿ ದೊಡ್ಡತನ ಮೆರೆದಿದ್ದಾರೆ.
ಆದರೆ...
ಮಗಳ ಹೆಸರನ್ನು ರಿವೀಲ್ ಮಾಡಿದ ಆಲಿಯಾ ಭಟ್ ಹಾಗೂ ರಣಬೀರ್ ಕಪೂರ್
ಬಾಲಿವುಡ್ ನಟಿ ಆಲಿಯಾ ಭಟ್ ನ.6ರಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ನಟ ರಣಬೀರ್ ಕಪೂರ್ ಮತ್ತು ಆಲಿಯಾ ಭಟ್ ದಂಪತಿ ಮೊದಲ ಮಗು ಆಗಮನವಾದ ಖುಷಿಯಲ್ಲಿದ್ದಾರೆ.
ಮದುವೆಯಾದ 2 ತಿಂಗಳಲ್ಲಿಯೇ ಆಲಿಯಾ ಗರ್ಭಿಣಿಯಾದ...
ತಾಯಿಯಾದ ಸಂಭ್ರಮದಲ್ಲಿ ಬಾಲಿವುಡ್ ನಟಿ ಬಿಪಾಶಾ ಬಸು
ಬಾಲಿವುಡ್ ಖ್ಯಾತ ನಟಿ ಬಿಪಾಶಾ ಬಸು ಇಂದು (ನವೆಂಬರ್ 12) ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಇತ್ತೀಚಿಗಷ್ಟೆ ಅಲಿಯಾ ಭಟ್ ಮತ್ತು ರಣಬೀರ್ ಕಪೂರ್ ಹೆಣ್ಣು ಮಗುವನ್ನು ಸ್ವಾಗತಿಸಿದ್ದರು. ಇದೀಗ ಬಿಪಾಶಾ ಮತ್ತು...
‘ಕಾಂತಾರ’ ಸಿನಿಮಾದ ವರಾಹ ರೂಪಂ ಹಾಡು ಡಿಲಿಟ್..!
ಕರ್ನಾಟಕ ಮಾತ್ರವಲ್ಲದೆ ದೇಶ-ವಿದೇಶಗಳಲ್ಲಿ ಹೊಸ ಹವಾ ಸೃಷ್ಟಿಸಿರುವ ರಿಷಬ್ ಶೆಟ್ಟಿ ನಟನೆ, ನಿರ್ದೇಶನದ ‘ಕಾಂತಾರ’ ಸಿನಿಮಾ ಇದೀಗ ಮತ್ತೆ ಕೃತಿಚೌರ್ಯ ವಿಚಾರವಾಗಿ ಮುನ್ನೆಲೆಗೆ ಬಂದಿದೆ.
ಕಳೆದ ಹಲವು ದಿನಗಳಿಂದ ಕರ್ನಾಟಕ ಮಾತ್ರವಲ್ಲದೆ ದೇಶ-ವಿದೇಶಗಳಲ್ಲಿ ಹೊಸ...
ಕನ್ನಡ ಚಿತ್ರರಂಗದ ಹಿರಿಯ ನಟ ಲೋಹಿತಾಶ್ವ ಇನ್ನಿಲ್ಲ.
ಸುಮಾರು 500ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ ಖ್ಯಾತ ಹಿರಿಯ ಕಲಾವಿದ ಲೋಹಿತಾಶ್ವ (80) ಇಂದು ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಕುಮಾರಸ್ವಾಮಿ ಲೇಜೌಟ್ನ ಸಾಗರ್ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆಗೆ...
ಬಿಬಿಕೆ9: ದೊಡ್ಮನೆಯಿಂದ ಹೊರಬಂದ ಪುಟ್ಟ ಗೌರಿ
ಪುಟ್ಟಗೌರಿ ಖ್ಯಾತಿಯ ಸಾನಿಯಾ ಅಯ್ಯರ್ ಈ ವಾರ ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಆಗಿದ್ದಾರೆ. ಬಿಗ್ ಬಾಸ್ ಓಟಿಟಿ ಸೀಸನ್ನಲ್ಲಿ ಎಂಟ್ರಿಯಾಗಿದ್ದ ಸಾನಿಯಾ ಅಯ್ಯರ್ ನಂತರ ರೂಪೇಶ್ ಶೆಟ್ಟಿ, ಆರ್ಯವರ್ಧನ್ ಗುರೂಜಿ, ರಾಕೇಶ್...
ಹೆಣ್ಣು ಮಗುವಿಗೆ ಜನ್ಮ ನೀಡಿದ ಆಲಿಯಾ; ಕಪೂರ್ ಫ್ಯಾಮಿಲಿಯಲ್ಲಿ ಸಂಭ್ರಮ
ಬಾಲಿವುಡ್ ಸೆಲೆಬ್ರೆಟಿ ದಂಪತಿ ರಣಭೀರ್ ಕಪೂರ್ ಮತ್ತು ಆಲಿಯಾ ಬಟ್ ದಂಪತಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.
ಭಾನುವಾರ ಮುಂಬೈನ ಕೆಎಚ್ಎನ್ ರಿಲಯನ್ಸ್ ಆಸ್ಪತ್ರೆಯಲ್ಲಿ ಆಲಿಯಾ ಮುದ್ದಾದ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.
ಎರಡೂ ಕುಟುಂಬಗಳಲ್ಲಿಯೂ...
ಕಣ್ಣೀರು ಹಾಕುತ್ತಾ ಕನ್ನಡ ಹೋರಾಟಗಾರರ ಬಳಿ ಕ್ಷಮೆ ಕೇಳಿದ ಪ್ರಶಾಂತ್ ಸಂಬರಗಿ
ಬೆಂಗಳೂರು: ಬಿಗ್ ಬಾಸ್ ನಲ್ಲಿ ಕನ್ನಡ ಹೋರಾಟಗಾರರ ಬಗ್ಗೆ ಪ್ರಶಾಂತ್ ಸಂಬರ್ಗಿ ನಿಂದನೆ ಮಾಡಿದ್ದು, ಈ ಬಗ್ಗೆ ಕ್ಷಮೆ ಕೇಳಿದ್ದಾರೆ.
ಯಾವ ಹೋರಾಟಗಾರರನ್ನು ಹೇಗೆ ಹತ್ತಿಕ್ಕಬೇಕು, ನೋಡಿಕೊಳ್ಳಬೇಕು ಎಂದು ನನಗೆ ಗೊತ್ತಿದೆ. ಎಷ್ಟೋ ಜನರನ್ನು...