ಕನ್ನಡ ಚಿತ್ರರಂಗದ ಹಿರಿಯ ನಟ ಲೋಹಿತಾಶ್ವ ಇನ್ನಿಲ್ಲ.
ಸುಮಾರು 500ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ ಖ್ಯಾತ ಹಿರಿಯ ಕಲಾವಿದ ಲೋಹಿತಾಶ್ವ (80) ಇಂದು ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಕುಮಾರಸ್ವಾಮಿ ಲೇಜೌಟ್ನ ಸಾಗರ್ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆಗೆ...
ಬಿಬಿಕೆ9: ದೊಡ್ಮನೆಯಿಂದ ಹೊರಬಂದ ಪುಟ್ಟ ಗೌರಿ
ಪುಟ್ಟಗೌರಿ ಖ್ಯಾತಿಯ ಸಾನಿಯಾ ಅಯ್ಯರ್ ಈ ವಾರ ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಆಗಿದ್ದಾರೆ. ಬಿಗ್ ಬಾಸ್ ಓಟಿಟಿ ಸೀಸನ್ನಲ್ಲಿ ಎಂಟ್ರಿಯಾಗಿದ್ದ ಸಾನಿಯಾ ಅಯ್ಯರ್ ನಂತರ ರೂಪೇಶ್ ಶೆಟ್ಟಿ, ಆರ್ಯವರ್ಧನ್ ಗುರೂಜಿ, ರಾಕೇಶ್...
ಹೆಣ್ಣು ಮಗುವಿಗೆ ಜನ್ಮ ನೀಡಿದ ಆಲಿಯಾ; ಕಪೂರ್ ಫ್ಯಾಮಿಲಿಯಲ್ಲಿ ಸಂಭ್ರಮ
ಬಾಲಿವುಡ್ ಸೆಲೆಬ್ರೆಟಿ ದಂಪತಿ ರಣಭೀರ್ ಕಪೂರ್ ಮತ್ತು ಆಲಿಯಾ ಬಟ್ ದಂಪತಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.
ಭಾನುವಾರ ಮುಂಬೈನ ಕೆಎಚ್ಎನ್ ರಿಲಯನ್ಸ್ ಆಸ್ಪತ್ರೆಯಲ್ಲಿ ಆಲಿಯಾ ಮುದ್ದಾದ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.
ಎರಡೂ ಕುಟುಂಬಗಳಲ್ಲಿಯೂ...
ಕಣ್ಣೀರು ಹಾಕುತ್ತಾ ಕನ್ನಡ ಹೋರಾಟಗಾರರ ಬಳಿ ಕ್ಷಮೆ ಕೇಳಿದ ಪ್ರಶಾಂತ್ ಸಂಬರಗಿ
ಬೆಂಗಳೂರು: ಬಿಗ್ ಬಾಸ್ ನಲ್ಲಿ ಕನ್ನಡ ಹೋರಾಟಗಾರರ ಬಗ್ಗೆ ಪ್ರಶಾಂತ್ ಸಂಬರ್ಗಿ ನಿಂದನೆ ಮಾಡಿದ್ದು, ಈ ಬಗ್ಗೆ ಕ್ಷಮೆ ಕೇಳಿದ್ದಾರೆ.
ಯಾವ ಹೋರಾಟಗಾರರನ್ನು ಹೇಗೆ ಹತ್ತಿಕ್ಕಬೇಕು, ನೋಡಿಕೊಳ್ಳಬೇಕು ಎಂದು ನನಗೆ ಗೊತ್ತಿದೆ. ಎಷ್ಟೋ ಜನರನ್ನು...
ಮೊದಲ ಮಗು ನಿರೀಕ್ಷೆಯಲ್ಲಿ ಸೆಲೆಬ್ರಿಟಿ ಕಪಲ್ ಸಮೀರ್ ಆಚಾರ್ಯ ದಂಪತಿ
ಬಿಗ್ ಬಾಸ್ ಮತ್ತು ರಾಜಾ ರಾಣಿ ರಿಯಾಲಿಟಿ ಶೋ ಖ್ಯಾತಿಯ ಸಮೀರ್ ಆಚಾರ್ಯ ಮತ್ತು ಶ್ರಾವಣಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ.
ಈ ಖುಷಿ ವಿಚಾರವನ್ನು ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಶ್ರಾವಣಿ ಹಂಚಿಕೊಂಡಿದ್ದು, ಜೀವನ ಹೊಸ...
ಧರ್ಮಸ್ಥಳಕ್ಕೆ ಭೇಟಿ ನೀಡಿದ ರಿಷಬ್ ಶೆಟ್ಟಿ ದಂಪತಿ
ಧರ್ಮಸ್ಥಳ: ಕಾಂತಾರ ಚಲನಚಿತ್ರದ ನಟ ರಿಷಬ್ ಶೆಟ್ಟಿ ಮತ್ತು ಅವರ ಧರ್ಮಪತ್ನಿ ಪ್ರಗತಿ ಶೆಟ್ಟಿ ಬುಧವಾರ ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಕಾಂತಾರ ಚಲನಚಿತ್ರದ ನಟ ರಿಷಬ್...
ಮಾಲಿವುಡ್ಗೆ ಎಂಟ್ರಿ ಕೊಟ್ಟ ರಾಜ್ ಬಿ ಶೆಟ್ಟಿ
ಚಂದನವನದಲ್ಲಿ ತನ್ನ ನಟನೆ ಹಾಗೂ ನಿರ್ದೇಶನದ ಮೂಲಕ ಗಮನ ಸೆಳೆದಿರುವ ಕರಾವಳಿಯ ಹುಡುಗ ರಾಜ್.ಬಿ.ಶೆಟ್ಟಿ ‘ಗರುಡ ಗಮನ ವೃಷಭ ವಾಹನ’ ನಿಂದ ಸೌಂಡ್ ಮಾಡಿದ್ದರು.
ಮೋಹಕ ತಾರೆ ರಮ್ಯಾ ಅವರ ಆ್ಯಪಲ್ ಬಾಕ್ಸ್ ಪ್ರೊಡಕ್ಷನ್...
Rishab shetty – ಸಾಲಗಾರರ ಕಾಟ ತಾಳದೇ ಮಾರುವೇಶದಲ್ಲಿ ರಿಶಬ್ ಶೆಟ್ಟಿ ತಿರುಗಿದ್ದರು ಗೊತ್ತಾ..?
ಕಾಂತಾರ ರಿಶಬ್ ಶೆಟ್ಟರ ಬಗ್ಗೆ ನಿಮಗೆಷ್ಟು ಗೊತ್ತು?* ಕುಂದಾಪುರದ ಕೆರಾಡಿಯ ಜ್ಯೋತಿಷಿ ಭಾಸ್ಕರ ಶೆಟ್ಟರ ಪುತ್ರ* ಚಿಕ್ಕಂದಿನಿಂದಲೇ ರಾಜಕುಮಾರ್ ಹಾಡುಗಳಂದ್ರೇ ತುಂಬಾ ಇಷ್ಟ* ಚಿಕ್ಕ ವಯಸ್ಸಿನಲ್ಲೇ ಮೀನಾಕ್ಷಿ ಕಲ್ಯಾಣಿ ಯಕ್ಷಗಾನದಲ್ಲಿ ನಟನೆ
ವಾಟರ್ ಕ್ಯಾನ್...
ಬೆಂಗಳೂರಿನಿಂದ ಮೈಸೂರಿಗೆ ಬನಾರಸ್ ಯಾತ್ರೆ – ನವೆಂಬರ್ 4ರಂದು ತೆರೆಗೆ
ಝೈದ್ ಖಾನ್ ನಾಯಕನಾಗಿ ನಟಿಸಿರುವ ಬನಾರಸ್ ಚಿತ್ರ ಬಿಡುಗಡೆಗೆ ಇನ್ನು ಐದು ದಿನ ಮಾತ್ರ ಬಾಕಿ ಉಳಿದುಕೊಂಡಿದೆ. ಈ ಚಿತ್ರ ನವೆಂಬರ್ ೪ರಂದು ದೇಶಾದ್ಯಂತ ತೆರೆಗಾಣಲಿದೆ. ಇದುವರೆಗೂ ಅತ್ಯಂತ ವ್ಯವಸ್ಥಿತವಾಗಿ ಪ್ಯಾನಿಂಡಿಯಾ ಮಟ್ಟದಲ್ಲಿ...
‘ನೀ ಮಾಯೆಯೊಳಗೊ ಮಾಯೆ ನಿನ್ನೊಳಗೊ’ ನವೆಂಬರ್ 4ರಂದು ರಿಲೀಸ್
ಕನ್ನಡ ಚಿತ್ರರಂಗದಲ್ಲಿ ಹೊಸಬರ ಆಗಮನದಿಂದ ಹೊಸ ಸಂಚಲನವೆದ್ದಿದೆ. ಹೊಸತನ, ಪ್ರಯೋಗಶೀಲತೆ ಮತ್ತು ವಿಭಿನ್ನ ಬಗೆಯ ಕಥೆಯ ಕಾರಣದಿಂದ ಕನ್ನಡ ಚಿತ್ರರಂಗವೀಗ ಕಳೆಗಟ್ಟಿದೆ. ಅಂತಾದ್ದೇ ಆವೇಗದಲ್ಲಿ ‘ನೀ ಮಾಯೆಯೊಳಗೊ ಮಾಯೆ ನಿನ್ನೊಳಗೊ' ಎಂಬ ಸಿನಿಮಾ...