No Result
View All Result
ಮಹತ್ವದ ಬೆಳವಣಿಗೆಯಲ್ಲಿ ಬೆಂಗಳೂರಿನ ಗುರು ರಾಘವೇಂದ್ರ ಸಹಕಾರಿ ಬ್ಯಾಂಕ್ ಹಗರಣವನ್ನು ಕಾಂಗ್ರೆಸ್ ಸರ್ಕಾರ ಸಿಬಿಐ ತನಿಖೆಗೆ ಒಪ್ಪಿಸಿದೆ.
ವಶಿಷ್ಠ ಕೋ ಆಪರೇಟಿವ್ ಬ್ಯಾಂಕ್ ಹಗರಣವನ್ನೂ ಸಿಬಿಐಗೆ ಒಪ್ಪಿಸಲಾಗಿದೆ.
LIVE RESULTS:
ಹಗರಣವನ್ನು ಸಿಬಿಐಗೆ ಒಪ್ಪಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಜುಲೈನಲ್ಲಿ ನಡೆದಿದ್ದ ಅಧಿವೇಶನದಲ್ಲಿ ಸಹಕಾರ ಸಚಿವ ಕೆ ಎನ್ ರಾಜಣ್ಣ ಅವರು ಕಾಂಗ್ರೆಸ್ ಪಕ್ಷದ ಎಂಎಲ್ಸಿ ಯು ಬಿ ವೆಂಕಟೇಶ್ ಅವರು ಕೇಳಿದ್ದ ಪ್ರಶ್ನೆಗೆ ಉತ್ತರಿಸಿದ್ದರು.
ಬಿಜೆಪಿ ಶಾಸಕ ರವಿಸುಬ್ರಹ್ಮಣ್ಯ ಅವರು ಪ್ರತಿನಿಧಿಸುವ ಬಸವನಗುಡಿ ವಿಧಾನಸಭಾ ಕ್ಷೇತ್ರದಲ್ಲಿ ಮುಖ್ಯ ಕಚೇರಿ ಹೊಂದಿರುವ ಸಹಕಾರಿ ಬ್ಯಾಂಕ್ 38 ಸಾವಿರ ಗ್ರಾಹಕರಿಗೆ 1,500 ಕೋಟಿ ರೂಪಾಯಿ ಮೊತ್ತವನ್ನು ವಂಚಿಸಿದ ಆರೋಪವಿದೆ.
ವಶಿಷ್ಟ ಕೋ ಆಪರೇಟಿವ್ ಬ್ಯಾಂಕ್ ತನ್ನ ಗ್ರಾಹಕರಿಗೆ 280 ಕೋಟಿ ರೂಪಾಯಿ ವಂಚಿಸಿದ ಆರೋಪವಿದೆ.
No Result
View All Result
error: Content is protected !!